ಅಪ್ಪುವನ್ನು ರಾಜಕೀಯಕ್ಕೆ ಕರೆದಿದ್ದೆ,ಆದರೆ ಅವರು ಒಪ್ಪಿರಲಿಲ್ಲ: ಡಿ.ಕೆ.ಶಿವಕುಮಾರ್
‘ಪುನೀತ್ ರಾಜ್‌ಕುಮಾರ್ ಅವರನ್ನು ರಾಜಕೀಯಕ್ಕೆ ಕರೆತರಬೇಕು ಎಂದು ಸಾಕಷ್ಟು ಪ್ರಯತ್ನಪಟ್ಟಿದ್ದೆ. ಆದರೆ ಅವರು ಒಪ್ಪಲಿಲ್ಲ. ಇದನ್ನು ಇಲ್ಲಿಯವರೆಗೂ ಎಲ್ಲೂ ಹೇಳಿಕೊಂಡಿರಲಿಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. Last Updated 25 ಅಕ್ಟೋಬರ್ 2025, 19:53 IST