ಭಾನುವಾರ, ಏಪ್ರಿಲ್ 18, 2021
29 °C

ಭಾರತದ ತೀರ್ಮಾನಕ್ಕೆ ಕಾಯಲಿರುವ ಪಾಕ್

ಏಜನ್ಸಿಸ್‌ Updated:

ಅಕ್ಷರ ಗಾತ್ರ : | |

ಲಾಹೋರ್‌ (ಪಿಟಿಐ): ವಾಯುಪ್ರದೇಶ ನಿರ್ಬಂಧ ತೆರವು ಸಂಬಂಧ ಭಾರತ ದಿಂದ ಈವರೆಗೆ ಯಾವುದೇ ಅಧಿಕೃತ ಸಂವಹನ ಬಂದಿಲ್ಲ. ಈ  ಕುರಿತ ಭಾರತದ ಪ್ರತಿಕ್ರಿಯೆಗೆ ಕಾಯುತ್ತಿರುವುದಾಗಿ ಪಾಕಿಸ್ತಾನ ಭಾನುವಾರ ಹೇಳಿದೆ. 

ಫೆ.27 ರಂದು ನಡೆದ ಬಾಲಾಕೋಟ್‌ ದಾಳಿಯ ನಂತರ ವಾಯುಪ್ರದೇಶ ನಿರ್ಬಂಧ ಹೇರಲಾಗಿತ್ತು. ಇದನ್ನು ತೆರವು
ಗೊಳಿಸಲಾಗುವುದು ಎಂದು ಪಾಕಿಸ್ತಾನ ಈಗಾಗಲೇ ಹೇಳಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು