ಪಾಕ್‌: 11 ಉಗ್ರ ಸಂಘಟನೆಗಳ ನಿಷೇಧ

ಬುಧವಾರ, ಮೇ 22, 2019
29 °C

ಪಾಕ್‌: 11 ಉಗ್ರ ಸಂಘಟನೆಗಳ ನಿಷೇಧ

Published:
Updated:

ಇಸ್ಲಾಮಾಬಾದ್‌: ಮುಂಬೈ ದಾಳಿಯ ಸಂಚುಕೋರ ಮಸೂದ್‌ ಅಜರ್ ನೇತೃತ್ವದ ಜೈಷ್‌ –ಎ ಮಹಮ್ಮದ್‌ (ಜೆಯುಡಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ಪಾಕಿಸ್ತಾನವು ಲಾಹೋರ್ ಮೂಲದ 11 ಸಂಘಟನೆಗಳ ಮೇಲೆ ನಿಷೇಧ ಹೇರಿದೆ.

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅಂತರಿಕ ಸಚಿವ ಇಜಾಜ್‌ ಶಾ ಶುಕ್ರವಾರ ಸಭೆ ನಡೆಸಿದ್ದು, 11 ಸಂಘಟನೆಗಳನ್ನು ನಿಷೇಧಿಸುವ ನಿರ್ಧಾರ ಕೈಗೊಂಡಿದ್ದಾರೆ. ಅಜರ್‌ ಮಸೂದ್‌ನನ್ನು ವಿಶ್ವಸಂಸ್ಥೆಯು ಮೇ 1ರಂದು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡಿತ್ತು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !