ದಾಳಿ: ಪಾಕಿಸ್ತಾನ ಪ್ರತಿಭಟನೆ

ಸೋಮವಾರ, ಮೇ 20, 2019
30 °C

ದಾಳಿ: ಪಾಕಿಸ್ತಾನ ಪ್ರತಿಭಟನೆ

Published:
Updated:

ಇಸ್ಲಾಮಾಬಾದ್‌: ಭಾರತದ ಭ್ರದತಾ ಪಡೆಗಳು ಕದನ ವಿರಾಮ ಉಲ್ಲಂಘಿಸಿದ ಕಾರಣ ಪಾಕಿಸ್ತಾನದ ಮೂವರು ನಾಗರಿಕರು ಮೃತಪಟ್ಟಿದ್ದಾರೆ ಎಂದು ಆರೋಪಿಸಿರುವ ಪಾಕಿಸ್ತಾನ, ಭಾರತದ ಉಪ ಹೈ ಕಮಿಷನರ್‌ ಗೌರವ್ ಅಹ್ಲುವಾಲಿಯಾ ಅವರನ್ನು ಬುಧವಾರ ಕರೆಸಿಕೊಂಡು ಪ್ರತಿಭಟನೆ ದಾಖಲಿಸಿದೆ.

ಭಾರತ ಪದೇ ಪದೇ ಜನ ವಸತಿ ಪ್ರದೇಶದ ಮೇಲೆ ಉದ್ದೇಶಪೂರ್ವಕವಾಗಿಯೇ ದಾಳಿ ನಡೆಸುತ್ತಿದೆ ಎಂದು ವಿದೇಶಾಂಗ ಕಚೇರಿ ಆರೋಪಿಸಿದೆ. 

ಈ ರೀತಿಯ ದಾಳಿಗಳು ಮನುಷ್ಯ ಘನತೆ ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕಚೇರಿ ದೂರಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 2

    Angry

Comments:

0 comments

Write the first review for this !