ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ರಾಜ್ಯೋತ್ಸವ ಕಾರ್ಯಕ್ರಮ

Last Updated 4 ನವೆಂಬರ್ 2019, 14:20 IST
ಅಕ್ಷರ ಗಾತ್ರ
ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ರಾಜ್ಯೋತ್ಸವ ಕಾರ್ಯಕ್ರಮ
ADVERTISEMENT

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಘಟಕದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಸಂಸ್ಥೆಯ ಅಧಿಕಾರಿಯಾದ ಸಹಾಯಕ ಭದ್ರತಾ ನಿರೀಕ್ಷಕ ವಿ.ವೆಂಕಟೇಶ್ ಅವರನ್ನು ಸನ್ಮಾನಿಸಲಾಯಿತು. ಘಟಕದ ಸಿಬ್ಬಂದಿಯ ಪ್ರತಿಭಾವಂತ ಮಕ್ಕಳಿಗೆ ಕನ್ನಡ ಕ್ರಿಯಾಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕ ವ್ಯವಸ್ಥಾಪಕ ಶ್ರೀನಿವಾಸರೆಡ್ಡಿ, ಸಹಾಯಕ ಸಂಚಾರ ಅಧೀಕ್ಷಕ ಸುರೇಶ್, ಕನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷ ಡಿ.ಬಸವರಾಜು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ರಾಜ್ಯೋತ್ಸವ ಕಾರ್ಯಕ್ರಮ

ಬೆಂಗಳೂರಿನ ವಿ.ಆರ್.ಮಾಲ್‌ನಲ್ಲಿ ಶನಿವಾರ ರಾತ್ರಿ ರಘುದೀಕ್ಷಿತ್ ಮತ್ತು ಸ್ಮರಾತ್ಮ ಬ್ಯಾಂಡ್ ಸಂಗೀತ ಕಾರ್ಯಕ್ರಮದ ಮೂಲಕ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಮಾಲನ್ ನ ಸ್ಕೈಡೆಕ್ ನಲ್ಲಿ ನಡೆದ ಈ ಕಾರ್ಯಕ್ರಮ ನೆರೆದ ಪ್ರೇಕ್ಷಕರನ್ನು ಸಂಗೀತದ ಕಡಲಲ್ಲಿ ತೇಲಿಸಿತು.

ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ರಾಜ್ಯೋತ್ಸವ ಕಾರ್ಯಕ್ರಮ
ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ರಾಜ್ಯೋತ್ಸವ ಕಾರ್ಯಕ್ರಮ
ಬೆಂಗಳೂರಿನ ವಿ.ಆರ್.ಮಾಲ್ ನಲ್ಲಿ ಶನಿವಾರ ರಾತ್ರಿ ರಘುದೀಕ್ಷಿತ್ ಮತ್ತು ಸ್ಮರಾತ್ಮ ಬ್ಯಾಂಡ್ ಸಂಗೀತ ಕಾರ್ಯಕ್ರಮದ ಮೂಲಕ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಮಾಲನ್ ನ ಸ್ಕೈಡೆಕ್ ನಲ್ಲಿ ನಡೆದ ಈ ಕಾರ್ಯಕ್ರಮ ನೆರೆದ ಪ್ರೇಕ್ಷಕರನ್ನು ಸಂಗೀತದ ಕಡಲಲ್ಲಿ ತೇಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT