ಸಿದ್ದಲಿಂಗಯ್ಯ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ 2008ರ ಮಾರ್ಚ್ 3ರಂದು ಕರ್ನಾಟಕ, ತಮಿಳುನಾಡಿನ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹೊಗೆನಕಲ್ ಜಲಪಾತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. –ಪ್ರಜಾವಾಣಿ ಚಿತ್ರ/ಸಿ.ಆರ್.ವೆಂಕಟರಾಮು