ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos: ಬಜೆಟ್‌ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್, ಅವರ ತಂಡ ಕಾಣಿಸಿಕೊಂಡಿದ್ದು ಹೀಗೆ...

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಬಜೆಟ್‌ ಮಂಡಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಅವರು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌ ಅವರೊಂದಿಗೆ ಸಮಾಲೋಚನೆ ನಡೆಸಿದರು. ನಿರ್ಮಲಾ ಸೀತಾರಾಮನ್‌ ಅವರೊಂದಿಗೆ ಕೇಂದ್ರ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಇದ್ದರು.
Last Updated 1 ಫೆಬ್ರುವರಿ 2022, 6:05 IST
ಅಕ್ಷರ ಗಾತ್ರ
ಕೇಂದ್ರದ ಬಜೆಟ್ ಮಂಡಿಸುವುದಕ್ಕೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಹಣಕಾಸು ಖಾತೆ ರಾಜ್ಯ ಸಚಿವರಾದ ಭಾಗವತ್ ಕಿಶನ್ ರಾವ್ ಕರಾಡ್, ಪಂಕಜ್ ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಕೇಂದ್ರದ ಬಜೆಟ್‌ ಮಂಡಿಸಲು ಹಣಕಾಸು ಸಚಿವಾಲಯದಿಂದ ಸಂಸತ್ತಿಗೆ ಹೊರಡುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ ಭವನದ ನಾರ್ತ್ ಬ್ಲಾಕ್‌ನ ಹೊರಗೆ ಬಜೆಟ್ 2022-23 ಅನ್ನು ಒಳಗೊಂಡ ಪ್ರತಿಯನ್ನು ಪ್ರದರ್ಶಿಸಿದರು

ಬಜೆಟ್‌ ಪ್ರತಿಯನ್ನು ಪ್ರದರ್ಶಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌. ಈ ಸಂದರ್ಭದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವರಾದ ಭಾಗವತ್ ಕಿಶನ್ ರಾವ್ ಕರಾಡ್, ಪಂಕಜ್ ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT