ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಶ್ರೀಕೃಷ್ಣ ಜನ್ಮಾಷ್ಟಮಿ: ರಾಧಾಕೃಷ್ಣ ವೇಷದಲ್ಲಿ ಕಾಣಿಸಿಕೊಂಡ ಪುಟಾಣಿಗಳು

ಬೆಂಗಳೂರಿನ ಗಿರಿನಗರದಲ್ಲಿರುವ 'ಶ್ರೀ ರಾಮಚಂದ್ರಾಪುರಮಠ' ಸೋಮವಾರ ಆಯೋಜಿಸಿದ್ದ 'ಕೃಷ್ಣಾಷ್ಟಮಿ' (ಶ್ರೀಕೃಷ್ಣ ಜನ್ಮಾಷ್ಟಮಿ) ಅಂಗವಾಗಿ ಪುಟಾಣಿಗಳು ರಾಧಾಕೃಷ್ಣ ವೇಷದಲ್ಲಿ ಭಾಗವಹಿಸಿದ್ದರು.ಪ್ರಜಾವಾಣಿ ಚಿತ್ರಗಳು: ರಂಜು ಪಿ
Published : 30 ಆಗಸ್ಟ್ 2021, 12:28 IST
ಫಾಲೋ ಮಾಡಿ
Comments
ಸೋಮವಾರ ದೇಶದೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಕಂಡುಬಂದಿತು.
ಸೋಮವಾರ ದೇಶದೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಕಂಡುಬಂದಿತು.
ADVERTISEMENT
ಪುಟ್ಟ ಮಕ್ಕಳು ಕೃಷ್ಣನ ವೇಷ ಧರಿಸಿ ಉತ್ಸಾಹದಿಂದ ಓಡಾಡುತ್ತಿರುವುದು ಕಂಡುಬಂದಿತು.
ಪುಟ್ಟ ಮಕ್ಕಳು ಕೃಷ್ಣನ ವೇಷ ಧರಿಸಿ ಉತ್ಸಾಹದಿಂದ ಓಡಾಡುತ್ತಿರುವುದು ಕಂಡುಬಂದಿತು.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ದೇಶದ ವಿವಿಧೆಡೆ ಕೃಷ್ಣನ ದೇಗುಲಗಳಲ್ಲಿ ವಿಶೇಷ ಪೂಜೆ ಕೈಗೊಳ್ಳಲಾಗಿದೆ.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ದೇಶದ ವಿವಿಧೆಡೆ ಕೃಷ್ಣನ ದೇಗುಲಗಳಲ್ಲಿ ವಿಶೇಷ ಪೂಜೆ ಕೈಗೊಳ್ಳಲಾಗಿದೆ.
ಬೆಂಗಳೂರಿನ ಗಿರಿನಗರದಲ್ಲಿರುವ ‘ಶ್ರೀ ರಾಮಚಂದ್ರಾಪುರ ಮಠ’ದಲ್ಲಿ ಕೃಷ್ಣ ವೇಷದಲ್ಲಿ ಕಂಗೊಳಿಸಿದ ಪುಟಾಣಿಗಳು.
ಬೆಂಗಳೂರಿನ ಗಿರಿನಗರದಲ್ಲಿರುವ ‘ಶ್ರೀ ರಾಮಚಂದ್ರಾಪುರ ಮಠ’ದಲ್ಲಿ ಕೃಷ್ಣ ವೇಷದಲ್ಲಿ ಕಂಗೊಳಿಸಿದ ಪುಟಾಣಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT