ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ದೇಶದಾದ್ಯಂತ ಗಣೇಶ ಚತುರ್ಥಿ ಸಂಭ್ರಮದ ಆಚರಣೆ | Ganesh Chaturthi

ದೇಶದಾದ್ಯಂತ ಗಣೇಶ ಚತುರ್ಥಿಯ ಸಂಭ್ರಮದ ಆಚರಣೆ
Published : 10 ಸೆಪ್ಟೆಂಬರ್ 2021, 7:29 IST
ಫಾಲೋ ಮಾಡಿ
Comments
ಶುಕ್ರವಾರ ಗಣೇಶ ಚತುರ್ಥಿ ಆಚರಣೆಗೆ ಜನರ ಸಿದ್ಧತೆ
ಶುಕ್ರವಾರ ಗಣೇಶ ಚತುರ್ಥಿ ಆಚರಣೆಗೆ ಜನರ ಸಿದ್ಧತೆ
ADVERTISEMENT
ಶಿವಮೊಗ್ಗ ಗಾಂಧಿಬಜಾರ್‌ನಲ್ಲಿ ಯುವತಿ ಗಣೇಶ ಮೂರ್ತಿ ಖರೀದಿಸಿ ಕೊಂಡ್ಯೊಯುತ್ತಿರುವುದು.

ಗಣೇಶ ಚತುರ್ಥಿ ಮುನ್ನಾದಿನವಾದ ಗುರುವಾರ ಹುಬ್ಬಳ್ಳಿಯಲ್ಲಿ ಮಾರಾಟಕ್ಕೆ ಇಡಲಾಗಿದ್ದ ಮೂರ್ತಿಗಳು

ಬೆಂಗಳೂರಿನ ಆರ್.ವಿ. ರಸ್ತೆಯಲ್ಲಿ ಗುರುವಾರ ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರು ಗೌರಿ ಹಾಗು ಗಣೇಶ ವಿಗ್ರಹಗಳ ಖರೀದಿಸುತ್ತಿರುವ ದೃಶ್ಯ. ಪ್ರಜಾವಾಣಿ ಚಿತ್ರ : ಅನೂಪ್ ರಾಘ.ಟಿ.

ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಂದ ಖರೀದಿ. ಪ್ರಜಾವಾಣಿ ಚಿತ್ರ : ಅನೂಪ್ ರಾಘ.ಟಿ.

ಮಂಗಳೂರು: ಸಂಘ ನಿಕೇತನದಲ್ಲಿ 74ನೇ ಸಾರ್ವಜನಿಕ ಗಣೇಶೋತ್ಸವ

ಮಂಗಳೂರು:  74 ನೇ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನ ಸಂಘನಿಕೇತನದಲ್ಲಿ ಈ ಬಾರಿ ಸರಳ ರೀತಿಯಲ್ಲಿ ಆಚರಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT