ರಾಜ್ಯದ ಹಲವೆಡೆ ಪೊಲೀಸ್ ಲಾಠಿ ಚಾರ್ಚ್
ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಘೋಷಿಸಿರುವ ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಬೆಳಗಾವಿ, ಗದಗ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅನಾವಶ್ಯಕವಾಗಿ ಸುತ್ತಾಡುತ್ತಿದ್ದ ಕೆಲವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. –ಪ್ರಜಾವಾಣಿ ಚಿತ್ರಗಳು
Published : 24 ಮಾರ್ಚ್ 2020, 15:12 IST