ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರಾವಳಿ | ರಾಜ್ಯದ ವಿವಿಧೆಡೆ ಭಕ್ತರ ದರ್ಶನಕ್ಕೆ ಬಾಗಿಲು ತೆರೆದ ದೇಗುಲಗಳು

ಲಾಕ್‌ಡೌನ್ ಹಿನ್ನೆಲೆಯಲ್ಲಿ ಭಕ್ತರ ದರ್ಶನಕ್ಕೆ ವಿಧಿಸಿದ್ದ ನಿರ್ಬಂಧವನ್ನು ರಾಜ್ಯದ ಅನೇಕ ದೇಗುಲಗಳಲ್ಲಿ ಸೋಮವಾರ ತೆರವುಗೊಳಿಸಲಾಗಿದೆ. ಧರ್ಮಸ್ಥಳ ಮಂಜುನಾಥ ಸ್ವಾಮಿ, ಕುಕ್ಕೆ ಸುಬ್ರಹ್ಮಣ್ಯ, ಮೈಸೂರಿನ ಚಾಮುಂಡಿ ದೇಗುಲ, ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ದೇಗುಲ, ಬಾದಾಮಿಯ ಬನಶಂಕರಿ ಸೇರಿದಂತೆ ಅನೇಕ ದೇವಾಲಯಗಳಲ್ಲಿ ನೂರಾರು ಭಕ್ತರು ದೇವರ ದರ್ಶನ ಪಡೆದರು. – ಪ್ರಜಾವಾಣಿ ಚಿತ್ರಗಳು
Last Updated 8 ಜೂನ್ 2020, 7:56 IST
ಅಕ್ಷರ ಗಾತ್ರ
ಧರ್ಮಸ್ಥಳದಲ್ಲಿ ನಾಡಿನ ವಿವಿಧೆಡೆಯಿಂದ ಬಂದ ಭಕ್ತರು ದೇವರ ದರ್ಶನ ಪಡೆದರು

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ದೇವರ ದರ್ಶನ ಪಡೆದರು

ಕಲಬುರ್ಗಿಯ ಶರಣಬಸವೇಶ್ವರ ದರ್ಶನಕ್ಕೆ ಬಂದ ಭಕ್ತರು

ಕಲಬುರ್ಗಿಯ ಐತಿಹಾಸಿಕ ಶರಣಬಸವೇಶ್ವರ ದೇವಸ್ಥಾನದಲ್ಲಿ ನೂರಾರು ಭಕ್ತರುದೇವರ ದರ್ಶನ ಪಡೆದರು

ಮಲೆ‌ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ದಾಸೋಹಕ್ಕೂ ವ್ಯವಸ್ಥೆ ಮಾಡಲಾಗಿದೆ

ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇಗುಲದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಭಕ್ತರಿಗೆ ಪ್ರವೇಶ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT