ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

Photos: 21 ಪಲ್ಲಕ್ಕಿಗಳ ಭವ್ಯ ಮೆರವಣಿಗೆ

ಹೊಸಪೇಟೆ: ತಾಲ್ಲೂಕಿನ ಬಸವನದುರ್ಗ ಸಮೀಪದ ಧರ್ಮದಗುಡ್ಡದಲ್ಲಿ ಭಾನುವಾರ ಸಂಜೆ ಆಯುಧ ಪೂಜೆ ಶ್ರದ್ಧಾ, ಭಕ್ತಿಯ ನಡುವೆ ನೆರವೇರಿತು. ಸಂಜೆ ಬಸವನದುರ್ಗದ ಓಬಳಾಪುರ ಗುಡಿಯಲ್ಲಿ ಚನ್ನಬಸವಣ್ಣ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ಅಲ್ಲಿಂದ ಚನ್ನಬಸವಣ್ಣ ದೇವರ ಪಲ್ಲಕ್ಕಿಯನ್ನು ಹೊತ್ತು ಭಕ್ತರು ಧರ್ಮದಗುಡ್ಡದವರೆಗೆ ಹೆಜ್ಜೆ ಹಾಕಿದರು. ಈ ವೇಳೆ ಜಯಘೋಷ ಮುಗಿಲು ಮುಟ್ಟಿತ್ತು.
Published : 25 ಅಕ್ಟೋಬರ್ 2020, 15:12 IST
ಫಾಲೋ ಮಾಡಿ
Comments
ಚನ್ನಬಸವಣ್ಣ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಚನ್ನಬಸವಣ್ಣ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ADVERTISEMENT
ಚನ್ನಬಸವಣ್ಣ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಚನ್ನಬಸವಣ್ಣ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನ ಸಮುಹ
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನ ಸಮುಹ
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನ ಸಮುಹ
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನ ಸಮುಹ
ಅರಣ್ಯ ಸಚಿವ ಆನಂದ್‌ ಸಿಂಗ್‌ ಸಂಭ್ರಮದಲ್ಲಿ ಭಾಗವಹಿಸಿದ್ದರು.
ಅರಣ್ಯ ಸಚಿವ ಆನಂದ್‌ ಸಿಂಗ್‌ ಸಂಭ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT