ವಿಜಯಪುರ | ಉದ್ಯಮಿ, ಗುತ್ತಿಗೆದಾರ ಡಿ.ವೈ.ಉಪ್ಪಾರ ನಿಧನ
Contractor Death News: ಖ್ಯಾತ ಉದ್ಯಮಿ, ಗುತ್ತಿಗೆದಾರ ಡಿ.ವೈ.ಉಪ್ಪಾರ (81) ಅವರು ಬುಧವಾರ ಬೆಂಗಳೂರಿನಲ್ಲಿ ನಿಧನರಾದರು. ಸಿಂದಗಿ ತಾಲ್ಲೂಕಿನ ಯಂಕಂಚಿ ಗ್ರಾಮದಲ್ಲಿ ಗುರುವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.Last Updated 21 ಜನವರಿ 2026, 12:25 IST