ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

PHOTOS: 'ಯಶಸ್ವಿನಿ' ಮಹಿಳಾ ಸಾಧಕಿಯರಿಗೆ ಸನ್ಮಾನ

ಬಾಗಲಕೋಟೆ ವಿದ್ಯಾಗಿರಿಯ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಶನಿವಾರ ಪ್ರಜಾವಾಣಿ ಆಯೋಜಿಸಿರುವ ಮಹಿಳಾ ಸಾಧಕಿಯರಿಗೆ ಸನ್ಮಾನ ಸಮಾರಂಭ ‘ಯಶಸ್ವಿನಿ’ಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಉದ್ಘಾಟಿಸಿದರು. ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ, ಉದ್ಯಮಿ ಭಾರತಿ ಬಸವರಾಜ ಗುಡ್ಲಾನೂರ, ಇಂದುಮತಿ ಸಾಲಿಮಠ ಹಾಜರಿದ್ದರು.
Published : 27 ಮಾರ್ಚ್ 2021, 7:55 IST
ಫಾಲೋ ಮಾಡಿ
Comments
‘ಯಶಸ್ವಿನಿ’ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಉದ್ಘಾಟಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನಸಮುಹ
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನಸಮುಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT