ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

Photos: ಬೆಳಗಾವಿಯಲ್ಲಿ ಬಿಜೆಪಿ ‘ಜನಸೇವಕ ಸಮಾವೇಶ’ ಸಮಾರೋಪ

ಬೆಳಗಾವಿಯಲ್ಲಿ ಭಾನುವಾರ ನಡೆದ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪದಲ್ಲಿ ಕೇಂದ್ರ ಗೃಹ‌ ಸಚಿವ ಅಮಿತ್ ಶಾ ಮಾತನಾಡಿದರು.ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್,ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ,ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಸಚಿವ ಸಿ.ಪಿ. ಯೋಗೇಶ್ವರ್, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಅಭಯ ಪಾಟೀಲ, ಪಿ. ರಾಜೀವ, ಮಹಾದೇವಪ್ಪ ಯಾದವಾಡ, ಮಹಾಂತೇಶ ದೊಡ್ಡಗೌಡರ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
Published : 17 ಜನವರಿ 2021, 13:19 IST
ಫಾಲೋ ಮಾಡಿ
Comments
ಸಮಾರಂಭದ ವೇದಿಕೆಯಲ್ಲಿ ಬಿಜೆಪಿ ನಾಯಕರು
ಸಮಾರಂಭದ ವೇದಿಕೆಯಲ್ಲಿ ಬಿಜೆಪಿ ನಾಯಕರು
ADVERTISEMENT
ಸಮಾರಂಭದ ವೇದಿಕೆಯಲ್ಲಿ ಬಿಜೆಪಿ ನಾಯಕರು
ಸಮಾರಂಭದ ವೇದಿಕೆಯಲ್ಲಿ ಬಿಜೆಪಿ ನಾಯಕರು
ಸಮಾವೇಶದಲ್ಲಿ ಪಾಲ್ಗೊಂಡಿರುವ ಬಿಜೆಪಿ ಕಾರ್ಯಕರ್ತರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT