Photos: ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪುತ್ರನ ವಿವಾಹ ಪೂರ್ವ ಕಾರ್ಯಕ್ರಮದ ಚಿತ್ರಗಳು...
ಗೋವಾದಲ್ಲಿ ಗುರುವಾರ ನಡೆದ ಬೆಳಗಾವಿಯ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ್ ಹೆಬ್ಬಾಳಕರ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್ ಪುತ್ರಿ ಡಾ.ಹಿತಾ ಅವರ ವಿವಾಹ ಪೂರ್ವ ಕಾರ್ಯಕ್ರಮದ ಸಂಭ್ರಮದ ಕ್ಷಣಗಳ ಚಿತ್ರಗಳು...
Published : 26 ನವೆಂಬರ್ 2020, 16:14 IST