ನಕಲಿ ಕಂಪನಿ ತೆರೆದು ಸಾರ್ವಜನಿಕರಿಗೆ ವಂಚನೆ: 16 ಮಂದಿ ಬಂಧನ, 40 ಕಂಪ್ಯೂಟರ್ ವಶ
Cyber Crime: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಬೆದರಿಸಿ, ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡುತ್ತಿದ್ದ 16 ಆರೋಪಿಗಳನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.Last Updated 14 ಅಕ್ಟೋಬರ್ 2025, 4:26 IST