ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಚಿತ್ರಗಳು: ಕೋರಮಂಗಲದ ಆರ್‌ಟಿಒ ಕಚೇರಿ ಮೇಲೆ ಎಸಿಬಿ ದಾಳಿ, ಹಣ ವಶ

ಭ್ರಷ್ಟಾಚಾರ ಆರೋಪದ‌ ಮೇಲೆ‌ ಕೋರಮಂಗಲ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಶುಕ್ರವಾರ ಸಂಜೆ ದಾಳಿ ಮಾಡಿದ್ದಾರೆ. ಕಚೇರಿಯಲ್ಲಿ ಬೃಹತ್ ಪ್ರಮಾಣದ ಲಂಚದ ವಹಿವಾಟು ನಡೆಯುತ್ತಿರುವ ಮಾಹಿತಿ ಆಧರಿಸಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೃಹತ್ ಪ್ರಮಾಣದ ನಗದು ವಶಕ್ಕೆ ಪಡೆಯಲಾಗಿದೆ. ಕಚೇರಿಯೊಳಗಿದ್ದ ಖಾಸಗಿ ಮಧ್ಯವರ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
Published : 11 ಡಿಸೆಂಬರ್ 2020, 13:50 IST
ಫಾಲೋ ಮಾಡಿ
Comments
ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯಲ್ಲಿ ವಶಪಡಿಸಿಕೊಂಡ ಹಣ
ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯಲ್ಲಿ ವಶಪಡಿಸಿಕೊಂಡ ಹಣ
ADVERTISEMENT
ಹಣದ ಬಗ್ಗೆ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು
ಹಣದ ಬಗ್ಗೆ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು
ಏಜೆಂಟ್ ಶಾಪ್‌ನಲ್ಲಿ ಮೂಲ ಆರ್‌ಟಿಓ ದಾಖಲೆಗಳು ವಶ
ಏಜೆಂಟ್ ಶಾಪ್‌ನಲ್ಲಿ ಮೂಲ ಆರ್‌ಟಿಓ ದಾಖಲೆಗಳು ವಶ
ದಾಖಲೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿ
ದಾಖಲೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT