ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ವಾರಾಂತ್ಯ ಕರ್ಫ್ಯೂ: ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ? ಚಿತ್ರಗಳಲ್ಲಿ ನೋಡಿ

ಕೋವಿಡ್–19 ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕಟ್ಟುನಿಟ್ಟಿನ ನಿರ್ಬಂಧಗಳು ಜಾರಿಯಲ್ಲಿದ್ದು ವಾರಾಂತ್ಯ ಭಾಗಶಃ ಲಾಕ್‌ಡೌನ್ ಘೋಷಿಸಲಾಗಿದೆ. ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6ರ ವರೆಗೆ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಯಲ್ಲಿದೆ. ಶನಿವಾರ ಬೆಳಿಗ್ಗೆ ರಾಜ್ಯದ ವಿವಿಧೆಡೆ ಕಂಡುಬಂದ ಚಿತ್ರಣ ಇಲ್ಲಿದೆ. –ಪ್ರಜಾವಾಣಿ ಚಿತ್ರಗಳು
Published : 24 ಏಪ್ರಿಲ್ 2021, 9:12 IST
ಫಾಲೋ ಮಾಡಿ
Comments
ಬೆಂಗಳೂರಿನಲ್ಲಿ ವಾರಾಂತ್ಯದ ಕರ್ಫ್ಯೂ ‌ಪ್ರಯುಕ್ತ ವಾಹನ ಸಂಚಾರ ವಿರಳವಾಗಿದೆ
ಬೆಂಗಳೂರಿನಲ್ಲಿ ವಾರಾಂತ್ಯದ ಕರ್ಫ್ಯೂ ‌ಪ್ರಯುಕ್ತ ವಾಹನ ಸಂಚಾರ ವಿರಳವಾಗಿದೆ
ADVERTISEMENT
ಬೆಂಗಳೂರಿನಲ್ಲಿ ಬಿಕೋ ಎನ್ನುತ್ತಿರುವ ರಸ್ತೆಗಳು

ಬೆಂಗಳೂರಿನಲ್ಲಿ ವಾಹನ ಸವಾರರನ್ನು ಪೊಲೀಸರು ತಪಾಸಣೆಗೆ ಒಳಪಡಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT