ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

PHOTOS: ಬೆಂಗಳೂರು ನಗರದ ಹಲವೆಡೆ ಭಾರಿ ಮಳೆ

ಬೆಂಗಳೂರು: ನಗರದ ವಿವಿಧೆಡೆ ಬುಧವಾರ ಧಾರಾಕಾರ ಮಳೆಯಾಗಿದೆ. ಎಂ.ಜಿ.ರಸ್ತೆ, ಕಬ್ಬನ್‌ ಪಾರ್ಕ್‌, ವಿಧಾನ ಸೌಧದ ಸುತ್ತಮುತ್ತ ಮಧ್ಯಾಹ್ನ ಒಂದು ತಾಸು ಆರ್ಭಟಿಸಿದ ಮಳೆ, ತಂಪೆರೆಯಿತು.ಹೆಬ್ಬಾಳ ಮೇಲ್ಸೇತುವೆ, ಮೇಖ್ರಿ ವೃತ್ತ, ಜಯಮಹಲ್‌ ರಸ್ತೆ, ಪ್ಯಾಲೇಸ್ ರಸ್ತೆ, ಟಿ. ಚೌಡಯ್ಯ ರಸ್ತೆ ಸುತ್ತಮುತ್ತ ಜೋರು ಮಳೆಯಾಗಿದೆ.
Published : 14 ಏಪ್ರಿಲ್ 2021, 12:51 IST
ಫಾಲೋ ಮಾಡಿ
Comments
ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಬುಧವಾರ ಮಳೆ ಸುರಿದಿರುವ ದೃಶ್ಯ.  –ಪ್ರಜಾವಾಣಿ ಚಿತ್ರಗಳು/ಬಿ.ಕೆ. ಜನಾರ್ದನ

ಮಳೆಯಲ್ಲಿ ವಾಹನ ಸಂಚಾರ
ಮಳೆಯಲ್ಲಿ ವಾಹನ ಸಂಚಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT