ರೈತರ ವಿರೋಧದ ನಡುವೆಯೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭ
Bandipur Tiger Reserve: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮರು ಆರಂಭಗೊಂಡಿದೆ. ರೈತರ ವಿರೋಧದ ನಡುವೆ ಭದ್ರತಾ ವ್ಯವಸ್ಥೆಯೊಂದಿಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ.Last Updated 22 ಫೆಬ್ರುವರಿ 2026, 12:38 IST