ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಚಾಮರಾಜನಗರ: ಧಾರಾಕಾರ ಮಳೆ; ಕೃಷಿ ಜಮೀನುಗಳಿಗೆ ನುಗ್ಗಿದ ನೀರು

ಚಾಮರಾಜನಗರ: ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವುದರಿಂದ ಸೋಮವಾರ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.ಜಿಲ್ಲೆಯ ಬಹುತೇಕ ಕೆರೆಕಟ್ಟೆಗಳು ಭರ್ತಿಯಾಗಿ ಕೋಡಿ ಬಿದ್ದಿದ್ದು, ಕೃಷಿ ಜಮೀನುಗಳಿಗೆ ನೀರು ನುಗ್ಗುತ್ತಿವೆ.
Last Updated 29 ಆಗಸ್ಟ್ 2022, 4:40 IST
ಅಕ್ಷರ ಗಾತ್ರ
ಚಾಮರಾಜನಗರ: ಜಿಲ್ಲೆಯಾದ್ಯಂತ ಸೋಮವಾರ ಮುಂಜಾನೆಯಿಂದ ಧಾರಾಕಾರ ಮಳೆಯಾಗುತ್ತಿದೆ.

ಕೊಳ್ಳೇಗಾಲ ತಾಲ್ಲೂಕಿನ ಗುಂಡಾಲ್ ಜಲಾಶಯ ಕೋಡಿ ಬಿದ್ದಿರುವುದು

ಸೋಮವಾರ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಯಳಂದೂರು ತಾಲ್ಲೂಕಿನಲ್ಲಿ ಮನೆಗಳು ಜಲಾವೃತವಾಗಿರುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT