Photo: ನಳಿನ್ ಕುಮಾರ್ ಕಟೀಲ್ ಅವರ ತರವಾಡು ಮನೆಯಲ್ಲಿ ಧರ್ಮ ನೇಮೋತ್ಸವ
ಪುತ್ತೂರು/ಉಪ್ಪಿನಂಗಡಿ:ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರ ಮನೆತನದ ಕಡಬ ತಾಲ್ಲೂಕಿನ ಪಾಲ್ತಾಡಿ ಗ್ರಾಮದ ಕೆಳಗಿನ ಕುಂಜಾಡಿ ತರವಾಡು ಮನೆಯಲ್ಲಿ ಧರ್ಮ ನೇಮೋತ್ಸವವು ಅಚ್ಚುಕಟ್ಟಾದ ವ್ಯವಸ್ಥೆಗಳೊಂದಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ವೈಭವದಿಂದ ಆರಂಭಗೊಂಡಿತು.