ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | Tauktae Cyclone | ಮಂಗಳೂರಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆ

ಮಂಗಳೂರು: ತೌಕ್ತೆ ಚಂಡಮಾರುತದ ಪರಿಣಾಮ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ನದಿ, ತೊರೆಗಳು ತುಂಬಿ ಹರಿಯುತ್ತಿವೆ. ತೋಟಗಳಿಗೆ ನೀರು ನುಗ್ಗಿದ್ದು, ಕೃಷಿಗೆ ಹಾನಿಯಾಗಿದೆ. ವಾಹನ ಸವಾರರು ಪರದಾಡುವಂತಾಯಿತು. (ಚಿತ್ರ: ಗೋವಿಂದರಾಜ್ ಜವಳಿ)
Last Updated 15 ಮೇ 2021, 2:41 IST
ಅಕ್ಷರ ಗಾತ್ರ
ಮಂಗಳೂರಿನಲ್ಲಿ ಕಂಡುಬಂದ ದೃಶ್ಯ
ಮಂಗಳೂರಿನಲ್ಲಿ ಕಂಡುಬಂದ ದೃಶ್ಯ
ಮಂಗಳೂರಿನಲ್ಲಿ ಕಂಡುಬಂದ ದೃಶ್ಯ
ADVERTISEMENT
ಭಾರಿ ಮಳೆಯಿಂದಾಗಿ ಜನರು ಪರದಾಡುವಂತಾಗಿದೆ.
ಭಾರಿ ಮಳೆಯಿಂದಾಗಿ ಜನರು ಪರದಾಡುವಂತಾಗಿದೆ.
ಭಾರಿ ಮಳೆಯಿಂದಾಗಿ ಜನರು ಪರದಾಡುವಂತಾಗಿದೆ.
ಶುಕ್ರವಾರ ರಾತ್ರಿಯಿಂದಲೇ ಗಾಳಿ ಸಹಿತ ಮಳೆಯಾಗುತ್ತಿದೆ.

ಶನಿವಾರದಂದು ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆಯಿದೆ.

ತುರ್ತಾಗಿ ತಂಗಲು ಉಳ್ಳಾಲದಲ್ಲಿ ಮೂರು ಹಾಗೂ ಸೋಮೇಶ್ವರದಲ್ಲಿ ಒಂದು ಕಾಳಜಿ ಕೇಂದ್ರ ತೆರೆಯಲಾಗಿದೆ.

ಶುಕ್ರವಾರದಂದು ಉಳ್ಳಾಲದಲ್ಲಿ ಕಡಲ್ಕೊರೆತ ತೀವ್ರವಾಗಿತ್ತು. (ಚಿತ್ರದಲ್ಲಿ ಮಂಗಳೂರಿನ ದೃಶ್ಯ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT