Photos: ಧರೆಗುರುಳಿದ ಅಶ್ವತ್ಥ ವೃಕ್ಷ, ವಾಹನಗಳು ಜಖಂ
ಮರ ಉರುಳಿ ಬಿದ್ದಿರುವ ದೃಶ್ಯ
ಮರ ತೆರವು ಕಾರ್ಯಾಚರಣೆ
ಮರದ ಕೆಳಗೆ ಸಿಲುಕಿರುವ ಕ್ರೇನ್
ಜನ ಸಮುಹ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | ಹುಣಸೋಡು ಕರಾಳ ನೆನಪು ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ
ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಆಘಾತವನ್ನು ವ್ಯಕ್ತಪಡಿಸಿದ್ದು, ತನಿಖೆ ನಡೆಸಿ ತಪ್ಪಿತ್ತಸ್ಥರ ವಿರುದ್ಧ ಕಠಿಣ ಕ್ರಮ ಕೊಳ್ಳುವ ಭರವಸೆ ನೀಡಿದ್ದಾರೆ.
Chikkaballapur | Quarry | gelatine | Blast |ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಫೋಟ ನಡೆದಿದೆ
ಸ್ಫೋಟದಲ್ಲಿ ಗಾಯಗೊಂಡ ಮೂವರ ಸ್ಥಿತಿ ಗಂಭೀರ
ಹುಣಸೋಡು ದುರಂತ ನೆನಪಿಸುವ ರೀತಿಯಲ್ಲಿ ಭಯಾನಕ ಸ್ಫೋಟ
ಮೃತದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿದೆ
ತನಿಖೆಗೆ ಆದೇಶಿಸಿದ ರಾಜ್ಯಸರ್ಕಾರ
ಬ್ರಮರವಾಸಿನಿ ಎಂಬ ಕ್ರಷರ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ‘ಆರೋಗ್ಯಕ್ಕಾಗಿ ಓಟ’ ಕಾರ್ಯಕ್ರಮಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಚಾಲನೆ
ಕಲಬುರ್ಗಿಯಲ್ಲಿ ಮಂಗಳವಾರ ಆಯೋಜಿಸಿದ್ದ ‘ಆರೋಗ್ಯಕ್ಕಾಗಿ ಓಟ’ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಅಲೋಕ್ ಕುಮಾರ್ ಅವರು ಹಸಿರು ನಿಶಾನೆ ತೋರಿಸಿದರು. ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು, ಪೊಲೀಸ್ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.
Kalaburagi | Alok Kumar | Police department |‘ಆರೋಗ್ಯಕ್ಕಾಗಿ ಓಟ’ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಅಲೋಕ್ ಕುಮಾರ್ ಅವರು ಹಸಿರು ನಿಶಾನೆ ತೋರಿಸಿದರು.
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಅಲೋಕ್ ಕುಮಾರ್ ಓಟದಲ್ಲಿ ಪಾಲ್ಗೊಂಡಿದ್ದರು.
ಓಟದಲ್ಲಿ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ ಪುತ್ರ ಅಮರ್ತ್ಯ ಹೆಗ್ಡೆ ಅವರು ಪ್ರೇಮಿಗಳ ದಿನವಾದ ಭಾನುವಾರ (ಫೆ.14) ಸಪ್ತಪದಿ ತುಳಿದರು.
KPCC protest | DK Shivakumar | Aishwarya | Marriage | SM Krishna |ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ
ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ
ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ
ಐಶ್ವರ್ಯಾ ಅವರಿಗೆ ಅಮರ್ತ್ಯ ಹೆಗ್ಡೆ ತಾಳಿ ಕಟ್ಟಿದರು.
ಸಮಾರಂಭದಲ್ಲಿ ಸ್ವಾಮೀಜಿಗಳು
ಸಮಾರಂಭದಲ್ಲಿ ಸ್ವಾಮೀಜಿಗಳು
ಸಮಾರಂಭದಲ್ಲಿ ಸ್ವಾಮೀಜಿಗಳು
ಬಿಜೆಪಿಯ ಹಿರಿಯ ನಾಯಕ ಎಸ್.ಎಂ.ಕೃಷ್ಣ ಸೇರಿದಂತೆ ಗಣ್ಯರು ಇದ್ದರು.
ಸಚಿವ ವಿ.ಸೋಮಣ್ಣ ಮತ್ತು ಮಾಜಿ ಸಚಿವ ಚೆಲುವರಾಯಸ್ವಾಮಿ
ಮದುವೆ ಸಂಭ್ರಮದಲ್ಲಿ ಭಾಗವಹಿಸಿದ್ದ ಗಣ್ಯರು
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ
ಬೆಂಗಳೂರು: ವಿಧಾನ ಪರಿಷತ್ನ ನೂತನ ಸಭಾಪತಿಯಾಗಿ ಜೆಡಿಎಸ್ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಮಂಗಳವಾರ ಆಯ್ಕೆಯಾದರು. ಬಸವರಾಜ ಹೊರಟ್ಟಿ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ ಎಂದು ಉಪ ಸಭಾಪತಿ ಘೋಷಿಸಿದರು. ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತು ಇತರ ಸಚಿವರು ಹೊರಟ್ಟಿ ಅವರನ್ನು ಸಭಾಪತಿ ಪೀಠಕ್ಕೆ ಕರೆತಂದರು. ಇದೇ ಕುಟುಂಬ ಸದಸ್ಯರು ಸೇರಿದಂತೆ ಹಲವರು ಸದನದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ... ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ
Karnataka | Legislative Council | Basavaraja Horatti | JDS | BJP |ವಿಧಾನ ಪರಿಷತ್ನ ನೂತನ ಸಭಾಪತಿಯಾಗಿ ಜೆಡಿಎಸ್ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಆಯ್ಕೆಯಾದರು.
ಬಸವರಾಜ ಹೊರಟ್ಟಿ ಸದನದ ಸದಸ್ಯರತ್ತ ನಮಸ್ಕರಿಸಿದರು.
ವಿಧಾನ ಪರಿಷತ್ನ ನೂತನ ಸಭಾಪತಿಯಾಗಿ ಜೆಡಿಎಸ್ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಆಯ್ಕೆಯಾದರು.
ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಬಸವರಾಜ ಹೊರಟ್ಟಿ ಅವರನ್ನು ಅಭಿನಂದಿಸಿದರು.
ಸದನದಲ್ಲಿ ಬಸವರಾಜ ಹೊರಟ್ಟಿ ಅವರನ್ನು ಬಿಜೆಪಿ ನಾಯಕರು ಅಭಿನಂದಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ ಅವರ ಕುಟುಂಬ ಸದಸ್ಯರು
ವಿಧಾನ ಪರಿಷತ್ ಹೊರಗಡೆ ಸಾಲುಗಟ್ಟಿ ನಿಂತಿರುವ ಜನಸಮುಹ