ಅಚ್ಚುಕಟ್ಟಾಗಿ ರಾಜ್ಯೋತ್ಸವ ಮೆರವಣಿಗೆ ಆಯೋಜಿಸಿ: ಕನ್ನಡಪರ ಸಂಘಟನೆಗಳ ಮುಖಂಡರ ಸಲಹೆ
Rajyotsava Celebration: ಹುಬ್ಬಳ್ಳಿ–ಧಾರವಾಡ ಪಾಲಿಕೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕನ್ನಡಪರ ಸಂಘಟನೆಗಳ ನಾಯಕರು ರಾಜ್ಯೋತ್ಸವ ಮೆರವಣಿಗೆಯನ್ನು ಅಚ್ಚುಕಟ್ಟಾಗಿ ಆಯೋಜಿಸಿ ಕನ್ನಡ ಧ್ವಜ, ನಾಮಫಲಕ ಕಡ್ಡಾಯಗೊಳಿಸುವಂತೆ ಸಲಹೆ ನೀಡಿದರು.Last Updated 14 ಅಕ್ಟೋಬರ್ 2025, 4:31 IST