ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

PHOTOS | ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ

ಹುಬ್ಬಳ್ಳಿ ನಗರದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದೆ. ಕೆಲವೆಡೆ ವಾಣಿಜ್ಯ ಸಂಕೀರ್ಣಗಳ ತಳಮಹಡಿ ನೀರಿನಿಂದ ಆವೃತ್ತವಾಗಿದೆ.ಹಳೇ ಹುಬ್ಬಳ್ಳಿಯ ಆಂಟನಿ‌ ಕಾಲೊನಿಯಲ್ಲಿ ಒಳ ಚರಂಡಿ ಕಟದ ಮಳೆ ನೀರು ಮನೆಗೆ ನುಗ್ಗಿದ್ದರಿಂದ ಕುಟುಂಬದವರು ಪರದಾಡಿದರು. ದೇಶಪಾಂಡೆ ನಗರದ ಬಳಿಯ ಕೆಲ ವಾಣಿಜ್ಯ ಸಂಕೀರ್ಣಗಳ ತಳಮಹಡಿ ನೀರಿನಿಂದ ಆವೃತ್ತವಾಗಿದ್ದು, ಯಂತ್ರದ ಸಹಾಯದಿಂದ ನೀರನ್ನು ಹೊರ ಹಾಕುತ್ತಿದ್ದ ದೃಶ್ಯ ಕಂಡುಬಂತು.
Published : 20 ಮೇ 2022, 7:35 IST
ಫಾಲೋ ಮಾಡಿ
Comments
ಹುಬ್ಬಳ್ಳಿ ನಗರದ ಹಲವು ಪ್ರದೇಶಗಳು ನೀರಿನಿಂದ ಜಲಾವೃತಗೊಂಡಿವೆ
ಹುಬ್ಬಳ್ಳಿ ನಗರದ ಹಲವು ಪ್ರದೇಶಗಳು ನೀರಿನಿಂದ ಜಲಾವೃತಗೊಂಡಿವೆ
ADVERTISEMENT
ಹುಬ್ಬಳ್ಳಿ ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದೆ
ಹುಬ್ಬಳ್ಳಿ ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದೆ
ಹುಬ್ಬಳ್ಳಿ ನಗರದ ಹಲವು ಪ್ರದೇಶಗಳು ನೀರಿನಿಂದ ಜಲಾವೃತಗೊಂಡಿವೆ
ಹುಬ್ಬಳ್ಳಿ ನಗರದ ಹಲವು ಪ್ರದೇಶಗಳು ನೀರಿನಿಂದ ಜಲಾವೃತಗೊಂಡಿವೆ
ಧಾರಾಕಾರ ಮಳೆಯಿಂದಾಗಿ ಜಲಾವೃತ್ತಗೊಂಡಿರುವ ಹಳೇ ಹುಬ್ಬಳ್ಳಿಯ ಗಣೇಶ ನಗರಕ್ಕೆ ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ. ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು
ಧಾರಾಕಾರ ಮಳೆಯಿಂದಾಗಿ ಜಲಾವೃತ್ತಗೊಂಡಿರುವ ಹಳೇ ಹುಬ್ಬಳ್ಳಿಯ ಗಣೇಶ ನಗರಕ್ಕೆ ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ. ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT