PHOTOS: ಹುಬ್ಬಳ್ಳಿಯಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ
ಹುಬ್ಬಳ್ಳಿ ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜತೆಗೆ, ಹಲವೆಡೆ ವಾಹನ ಸವಾರರು ಪರದಾಡುತ್ತಿರುವ ದೃಶ್ಯಗಳು ಕಂಡುಬಂದವು –ಪ್ರಜಾವಾಣಿ ಚಿತ್ರಗಳು /ತಾಜುದ್ಧೀನ್ ಆಜಾದ್