ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

Photos: ‘ಆರೋಗ್ಯಕ್ಕಾಗಿ ಓಟ’ ಕಾರ್ಯಕ್ರಮಕ್ಕೆ ಎಡಿಜಿಪಿ ಅಲೋಕ್‌ ಕುಮಾರ್‌ ಚಾಲನೆ

ಕಲಬುರ್ಗಿಯಲ್ಲಿ ಮಂಗಳವಾರ ಆಯೋಜಿಸಿದ್ದ ‘ಆರೋಗ್ಯಕ್ಕಾಗಿ ಓಟ’ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಅಲೋಕ್‌ ಕುಮಾರ್‌ ಅವರು ಹಸಿರು ನಿಶಾನೆ ತೋರಿಸಿದರು. ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು, ಪೊಲೀಸ್ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.
Published : 16 ಫೆಬ್ರುವರಿ 2021, 5:28 IST
ಫಾಲೋ ಮಾಡಿ
Comments
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಅಲೋಕ್ ಕುಮಾರ್ ಓಟದಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಅಲೋಕ್ ಕುಮಾರ್ ಓಟದಲ್ಲಿ ಪಾಲ್ಗೊಂಡಿದ್ದರು.
ADVERTISEMENT
ಓಟದಲ್ಲಿ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.
ಓಟದಲ್ಲಿ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT