ಕಲಬುರಗಿ: ಧಾರಾಕಾರ ಮಳೆಗೆ ರಸ್ತೆ ಜಲಾವೃತ
ಕಲಬುರಗಿಯಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಗೆ ರಸ್ತೆ ಜಲಾವೃತಗೊಂಡಿತ್ತು. ಪ್ರಜಾವಾಣಿ ಚಿತ್ರ- ತಾಜುದ್ದೀನ್ ಆಜಾದ್
Rain | Rain alert | Rain damage | Monsoon | Kalburgi | Kalburgi Rains |ಕಲಬುರಗಿಯಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಗೆ ರಸ್ತೆ ಜಲಾವೃತಗೊಂಡಿತ್ತು. ಪ್ರಜಾವಾಣಿ ಚಿತ್ರ- ತಾಜುದ್ದೀನ್ ಆಜಾದ್
ಕಲಬುರಗಿಯಲ್ಲಿ ಗುರುವಾರ ಸುರಿದ ಧಾರಾಕಾರ ಮಳೆ
ಮಳೆಗೆ ರಸ್ತೆ ಜಲಾವೃತ
ಕಲಬುರಗಿಯಲ್ಲಿ ಗುರುವಾರ ಧಾರಾಕಾರ ಮಳೆ
ಧಾರಾಕಾರ ಮಳೆಗೆ ರಸ್ತೆ ಜಲಾವೃತ
ಕಲಬುರಗಿಯಲ್ಲಿ ಮಳೆಗೆ ರಸ್ತೆ ಜಲಾವೃತ
ಗುರುವಾರ ಸುರಿದ ಧಾರಾಕಾರ ಮಳೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ಸ್ವಾತಂತ್ರ್ಯದ ಅಮೃತ ಮಹೋತ್ಸವ– ಕಲಬುರಗಿಯಲ್ಲಿ ಚಿಣ್ಣರ ಉತ್ಸಾಹದ ನಡಿಗೆ
ಕಲಬುರಗಿಯ ಸ್ವಾತಂತ್ರ್ಯ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತದ ಹೊರಗೆ ಗುರುವಾರ ನಡೆದ ಸ್ವಾತಂತ್ರೋತ್ಸವ ನಡಿಗೆ ಅಮೃತ ಮಹೋತ್ಸವದಡೆಗೆ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿಧದ ವೇಷ ತೊಟ್ಟು ರಾಷ್ಟ್ರಧ್ವಜ ಹಿಡಿದು ಸಂಭ್ರಮದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು- ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
kalaburgi | Independence Day | Azadi Ka Amrit Mahotsav |ತ್ರಿವರ್ಣ ವೇಷ ಧರಿಸಿ ಸಂಭ್ರಮಿಸಿದ ಚಿಣ್ಣರು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ತ್ರಿವರ್ಣ ಧ್ವಜ ಹಿಡಿದು ಚಿಣ್ಣರ ನಡಿಗೆ– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಗಾಂಧಿ ವೇಷಧಾರಿ ಹಿಂದೆ ಸೀರೆ ಧರಿಸಿ ನಿಂತಿರುವ ಬಾಲಕಿಯರು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಮಕ್ಕಳ ಸಂಭ್ರಮ– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಅಮೃತ ಮಹೋತ್ಸವದಲ್ಲಿ ಸಂಭ್ರಮಿಸಿದ ಬಾಲಕಿಯರು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಸ್ವಾತಂತ್ರ್ಯ ನಡಿಗೆಯಲ್ಲಿ ಭಾಗವಹಿಸಿದ ಶಾಲಾ ಮಕ್ಕಳು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಸ್ವಾತಂತ್ರ್ಯಅಮೃತ ಮಹೋತ್ಸವ: ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photo Gallery: ಮತ್ತೆ ಮಾದಕ ನೋಟದಲ್ಲಿ ಕಾಣಿಸಿಕೊಂಡ ಮಾಳವಿಕಾ ಮೋಹನನ್
ಬೆಂಗಳೂರು: ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದು ಸಿನಿ ವಿಮರ್ಶಕರ ಗಮನ ಸೆಳೆದಿದ್ದಾರೆ. ‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ. ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಮಾಲ್ಡೀವ್ಸ್ಗೆ ಪ್ರವಾಸಕ್ಕೆ ತೆರಳಿದ್ದರು. ಮೊನ್ನೆಯಷ್ಟೇ ಕಡಲ ಕಿನಾರೆಯಲ್ಲಿ ಬಿಕಿನಿ ಧರಿಸಿ ವಿಹರಿಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಆಕರ್ಷಕ ಬಿಕಿನಿಯಲ್ಲಿ ತಮ್ಮ ಆಕರ್ಷಕ ಮೈಮಾಟವನ್ನು ತಮ್ಮ ಅಭಿಮಾನಿಗಳಿಗೆ ಮಾಳವಿಕಾ ಸಾಮಾಜಿಕ ಜಾಲತಾಣಗಳಲ್ಲಿ ತೋರಿಸಿದ್ದಾರೆ. ಇದೀಗ ಬಿಳಿ ಉಡುಗೆಯಲ್ಲಿ ಮಾಳವಿಕಾ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ರಸ್ತೆಯಲ್ಲಿ ನಿಂತು ಸಹಜ ಸುಂದರ ನಗು ಬೀರಿದ್ದಾರೆ. ಅವರ ಕೆಲವು ಚಿತ್ರಗಳು ಇಲ್ಲಿವೆ... ಪೋಟೊ ಕೃಪೆ– Malavika Mohanan
Malavika Mohanan |ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಗಳಲ್ಲಿ ನೋಡಿ: ಮಹಾ ಮಳೆಗೆ ಹಂಪಿಯ ಇನ್ನಷ್ಟು ಸ್ಮಾರಕಗಳು ಮುಳುಗಡೆ
ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದಿಂದ ನದಿಗೆ ಗುರುವಾರ 1.41 ಲಕ್ಷ ಕ್ಯುಸೆಕ್ ನೀರು ಹರಿಸಿರುವುದರಿಂದ ಹಂಪಿ ರಾಮ–ಲಕ್ಷ್ಮಣ ದೇವಸ್ಥಾನ, ಅದಕ್ಕೆ ಹೊಂದಿಕೊಂಡಿರುವ ಸಾಲು ಮಂಟಪಗಳು, ಕರ್ಮ ಮಂಟಪ ಮುಳುಗಿದೆ. ಹಂಪಿಯ ಸ್ನಾನಘಟ್ಟ, ಚಕ್ರತೀರ್ಥ, ಪುರಂದರದಾಸರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ಕಂಪ್ಲಿ-ಗಂಗಾವತಿ ಸೇತುವೆ ಬುಧವಾರವೇ ಮುಳುಗಡೆಯಾಗಿದ್ದವು. ನದಿಯಲ್ಲಿ ಸತತ ನೀರಿನ ಹರಿವು ಹೆಚ್ಚಾಗುತ್ತಿದ್ದು, ನದಿ ತೀರದಲ್ಲಿ ಭತ್ತದ ಗದ್ದೆಗಳಿಗೆ ನೀರು ನುಗ್ಗಿದೆ. ಇನ್ನಷ್ಟೇ ಹಾನಿಯ ಪ್ರಮಾಣ ಗೊತ್ತಾಗಬೇಕಿದೆ. ಒಟ್ಟು 105.788 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 97.753 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. 1,04,503 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಚಿತ್ರಗಳು: ರಾಚಯ್ಯ ಎಸ್. ಸ್ಥಾವರಿಮಠ
Hampi |ರಾಮ ಲಕ್ಷ್ಮಣ ಗುಡಿ, ಚಿತ್ರ: ರಾಚಯ್ಯ ಎಸ್. ಸ್ಥಾವರಿಮಠ
ಹಂಪಿ ಸಾಲು ಮಂಟಪ, ಚಿತ್ರ: ರಾಚಯ್ಯ ಎಸ್. ಸ್ಥಾವರಿಮಠ
ಹಂಪಿ ದೇವಸ್ಥಾನದ ಆನೆ ಲಕ್ಷ್ಮಿ ನದಿ ನೀರಿನಲ್ಲಿ ನೀರಾಟ ಆಡುತ್ತಿರುವುದು, ಚಿತ್ರ: ರಾಚಯ್ಯ ಎಸ್. ಸ್ಥಾವರಿಮಠ
ನದಿ ಉಕ್ಕಿ ಹರಿಯುತ್ತಿರುವುದನ್ನು ಕಣ್ತುಂಬಿಕೊಳ್ಳುತ್ತಿರುವ ಹಂಪಿ ಪ್ರವಾಸಿಗರು, ಚಿತ್ರ: ರಾಚಯ್ಯ ಎಸ್. ಸ್ಥಾವರಿಮಠ
ಹಂಪಿ ಕರ್ಮ ಮಂಟಪ, ಚಿತ್ರ: ರಾಚಯ್ಯ ಎಸ್. ಸ್ಥಾವರಿಮಠ