Photos: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ಧಾರಾಕಾರ ಮಳೆಯಾಗಿದೆ. ಭಾರೀ ಮಳೆಯಿಂದ ಕಾಫಿ ಬೆಳೆಗಾರರು ಪರದಾಡುವಂತಾಗಿದೆ. ಮಡಿಕೇರಿಯಲ್ಲಿ ಒಂದು ಗಂಟೆ ಮಳೆ ಅಬ್ಬರಿಸಿತು. ವಿರಾಜಪೇಟೆ, ಗೋಣಿಕೊಪ್ಪಲು, ಬಾಳೆಲೆ, ದೇವರಪುರ, ತಾಳತ್ತಮನೆ, ಕಾಟಕೇರಿ, ಗಾಳಿಬೀಡು, ಮಾದಾಪುರ, ಭಾಗಮಂಡಲ ಸುತ್ತಮುತ್ತ ಮಳೆಯಾಗಿದೆ. ಇದನ್ನೂ ಓದಿ... ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು
Kodagu | Heavy Rain | Madikeri |ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು
ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು
ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು
ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಾವಳಿ: ಪ್ರಮಾಣ ವಚನ ಸ್ವೀಕರಿಸಿದ 7 ಮಂದಿ ನೂತನ ಸಚಿವರು
ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಎಸ್.ಅಂಗಾರ, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸಿ.ಪಿ. ಯೋಗೇಶ್ವರ್ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಪ್ರಮಾಣ ವಚನ ಬೋಧಿಸಿದರು.
Cabinet Expansion | Karnataka | Karnataka Cabinet |ಸಚಿವರಾಗಿ ಏಳು ಮಂದಿ ಪ್ರಮಾಣ ವಚನ
ಪ್ರಮಾಣವಚನ ಬೋಧಿಸಿದ ರಾಜ್ಯಪಾಲರು
ರಾಜಭವನದಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತಿ
ರಾಜಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ಕಾರವಾರದ ‘ರಂಗೋಲಿ ಜಾತ್ರೆ’ಯ ಚಿತ್ರಾವಳಿ
ಕಾರವಾರ: ನಗರದಲ್ಲಿ ಜ.11ರಂದು ‘ರಾಕಿಂಗ್ ಸ್ಟಾರ್’ ಯಶ್ ನಟನೆಯ ‘ಕೆ.ಜಿ.ಎಫ್ 2’ ಚಲನಚಿತ್ರದ ಟೀಸರ್ ಬಿಡುಗಡೆಯಾಯಿತು. ಬಾಲಕ ಅಂಬೇಡ್ಕರ್, ಸದ್ಗುರು ಜಗ್ಗಿ ವಾಸುದೇವ್, ನಾಗಸಾಧುಗಳು... ಇನ್ನೂ ಹಲವಾರು ಮಂದಿ ಅಲ್ಲಿದ್ದರು. ಅಲ್ಲಿ ‘ಕೊರೊನಾ ಯೋಧ’ರನ್ನು ವಿಶೇಷವಾಗಿ ಗುರುತಿಸಲಾಗಿತ್ತು! ಇದು ‘ರಂಗೋಲಿ ಜಾತ್ರೆ’ ಎಂದೇ ಪ್ರಸಿದ್ಧವಾಗಿರುವ ನಗರದ ಮಾರುತಿ ದೇವಸ್ಥಾನದ ಜಾತ್ರೆಯ ಅಂಗವಾಗಿ ಕಲಾವಿದರು ರಚಿಸಿದ ಬಣ್ಣ ಬಣ್ಣದ ರಂಗೋಲಿಗಳು.
Karwar | uttar kannada | rangoli |‘ಕೊರೊನಾ ಯೋಧ’ರನ್ನು ರಂಗೋಲಿಯಲ್ಲಿ ಮೂಡಿಸಿರುವುದು. – ಪ್ರಜಾವಾಣಿ ಚಿತ್ರಗಳು.
ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಕಲಾಕೃತಿ
ಕೆಜಿಎಫ್–2 ಚಿತ್ರದ ನಟ ಯಶ್ ಅವರ ಕಲಾಕೃತಿ
‘ಮಹಾನಾಯಕ ಜೈ ಭೀಮ್’ ಧಾರಾವಾಹಿಯ ಶೀರ್ಷಿಕೆಯ ಚಿತ್ರ
ನಾಗಾ ಸಾಧುವಿನ ಚಿತ್ರ
ಸದ್ಗುರು ಜಗ್ಗಿ ವಾಸುದೇವ್ ಅವರ ಕಲಾಕೃತಿ
ಆಹಾರದ ಮಹತ್ವ ಸಾರುವ ರಂಗೋಲಿ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ಹುಬ್ಬಳ್ಳಿಯಲ್ಲಿ ಗುಡುಗು ಸಹಿತ ಜೋರು ಮಳೆ
ಹುಬ್ಬಳ್ಳಿ: ಹಿಂದಿನ ಮೂರು ದಿನಗಳಿಂದ ನಗರದಲ್ಲಿ ಬೆಳಿಗ್ಗೆ ಜಿಟಿ, ಜಿಟಿಯಾಗಿ ಸುರಿದಿದ್ದ ಮಳೆ ಶುಕ್ರವಾರ ಸಂಜೆ ಜೋರಾಗಿ ಬಂತು. ಸುಮಾರು ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಮಾರುಕಟ್ಟೆಯಲ್ಲಿ ಜನ ಮತ್ತು ವ್ಯಾಪಾರಿಗಳು ಪರದಾಡಿದರು. ಬೆಳಿಗ್ಗೆಯೂ ಕೆಲ ಹೊತ್ತು ಜಿಟಿ ಜಿಟಿಯಾಗಿ ಮಳೆ ಬಂದಿತ್ತು. ಆ ನಂತರ ಬಿಸಿಲು ಬಿದ್ದು ಮತ್ತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಸಂಜೆಯಾಗುತ್ತಿದ್ದಂತೆ ಗುಡುಗಿನ ಅಬ್ಬರದೊಂದಿಗೆ ಮಳೆ ಸುರಿಯಿತು.
Hubli | Karnataka Rains | Heavy Rain |ಹುಬ್ಬಳ್ಳಿಯಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಾವಳಿ: ರಾಜ್ಯದ ಹಲವೆಡೆ ಅಕಾಲಿಕ ಮಳೆ; ರೈತರಲ್ಲಿ ಆತಂಕ, ತಂಪೆರೆದ ವರುಣ
ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.
Karnataka | Rain | Karnataka Rains |ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು
ಮಳೆಯಿಂದಾಗಿ ವಾಹನ ಸವಾರರಿಗೂ ತೊಂದರೆ
ಧರೆಗೆ ತಂಪೆರೆದ ವರುಣ
ರೈತರಲ್ಲಿ ಮೂಡಿದ ಆತಂಕ
ಹುಬ್ಬಳ್ಳಿ: ಮೂರ್ನಾಲ್ಕು ದಿನಗಳಿಂದ ಮೋಡಕವಿದ ವಾತಾವರಣ
ಹುಬ್ಬಳ್ಳಿ: ಗುರುವಾರ ಬೆಳಿಗ್ಗೆಯಿಂದ ಜಿಟಿ ಜಿಟಿ ಮಳೆ
ಮಳೆಯಿಂದಾಗಿ ವಾತಾವರಣದ ಉಷ್ಣಾಂಶದಲ್ಲಿ ಇಳಿಕೆಯಾಗಿದೆ.
ಕಲಬುರ್ಗಿಯಲ್ಲಿ ಗುರುವಾರ ನಸುಕಿನಿಂದ ಜಿಟಿ ಜಿಟಿ ಮಳೆ
ಬಳ್ಳಾರಿ ಯಲ್ಲಿ ಬೆಳಿಗ್ಗೆಯಿಂದಲೇ ತುಂತುರು ಮಳೆ ಸುರಿಯುತ್ತಿದೆ
ಶಿವಮೊಗ್ಗ: ನಗರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ
ಹೊಸಪೇಟೆಯಲ್ಲಿ ಕಾರ್ಮೋಡ ಕವಿದಿರುವುದು