PHOTOS: ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮಡಿಕೇರಿಯಲ್ಲಿ ಮಧ್ಯಾಹ್ನ ಒಂದು ತಾಸು ಆರ್ಭಟಿಸಿದ ಮಳೆ, ತಂಪೆರೆಯಿತು. ಸುಂಟಿಕೊಪ್ಪ, ಗೋಣಿಕೊಪ್ಪಲು, ಕೆದಕಲ್, ಗಾಳಿಬೀಡು, ಕಾಲೂರು, ವಿರಾಜಪೇಟೆ, ನಾಪೋಕ್ಲು, ತಲಕಾವೇರಿ ಭಾಗದಲ್ಲೂ ಜೋರು ಮಳೆಯಾಗಿದೆ.
Kodagu | Heavy Rain | Madikeri | Karnataka Rains |ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.
ಮಳೆಯಿಂದಾಗಿ ರಸ್ತೆಗಳು ಕೆಸರು ಗದ್ದೆಗಳಾಗಿ ನಿರ್ಮಾಣವಾಗಿದ್ದು ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ.
ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.
ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS: ಹುಬ್ಬಳ್ಳಿಯಲ್ಲಿ ವಾಹನ ಸಂಚಾರ ಕಡಿಮೆ, ಬಿಕೋ ಎನ್ನುತ್ತಿರುವ ರಸ್ತೆಗಳು
ಕಠಿಣ ಲಾಕ್ಡೌನ್ ವಿಧಿಸಿರುವ ಕಾರಣ ಹುಬ್ಬಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ವೃತ್ತ ಹಾಗೂ ಕೋರ್ಟ್ ವೃತ್ತದಲ್ಲಿ ವಾಹನಗಳ ಓಡಾಟ ಕಡಿಮೆಯಾಗಿತ್ತು. ಕೆಲವು ಕಡೆ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿದ್ದರು.
Hubli-Dharwad | Covid-19 | Lockdown |ಹುಬ್ಬಳ್ಳಿಯಲ್ಲಿ ಬಿಕೋ ಎನ್ನುತ್ತಿರುವ ರಸ್ತೆಗಳು
ಹುಬ್ಬಳ್ಳಿಯಲ್ಲಿ ಬಿಕೋ ಎನ್ನುತ್ತಿರುವ ರಸ್ತೆಗಳು
ಲಾಕ್ಡೌನ್ ಪ್ರಯುಕ್ತ ಹುಬ್ಬಳ್ಳಿ ನಗರದಲ್ಲಿ ವಾಹನ ಸಂಚಾರ ವಿರಳವಾಗಿದೆ
ನಗರದ ಪ್ರಮುಖ ವೃತ್ತಗಳಲ್ಲಿ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿರುವ ದೃಶ್ಯ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS: ಬಿಬಿಎಂಪಿ ಸ್ಥಾಪಿಸಿರುವ ಕೋವಿಡ್ ಆರೈಕೆ ಕೇಂದ್ರ ಹೀಗಿದೆ ನೋಡಿ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೆಂಗಳೂರಿನ ದಾಸರಹಳ್ಳಿ ವಲಯ ವ್ಯಾಪ್ತಿಯ ಬಾಗಲಗುಂಟೆ ವಾಡ್೯ 14ರಲ್ಲಿರುವ ಕಾರ್ಮಿಕ ಭವನದಲ್ಲಿ ಸ್ಥಾಪಿಸಿರುವ ಕೋವಿಡ್ ಆರೈಕೆ ಕೇಂದ್ರ. –ಪ್ರಜಾವಾಣಿ ಚಿತ್ರಗಳು/ಅನೂಪ್ ರಾಘ್.ಟಿ.
bengaluru | BBMP | Coronavirus | Covid-19 |ಕೋವಿಡ್ ಆರೈಕೆ ಕೇಂದ್ರದಲ್ಲಿ ಕೋವಿಡ್ ರೋಗಿಗಳಿಗಾಗಿ ಸಿದ್ಧಪಡಿಸಿರುವ ಹಾಸಿಗೆ ವ್ಯವಸ್ಥೆ –ಪ್ರಜಾವಾಣಿ ಚಿತ್ರಗಳು/ಅನೂಪ್ ರಾಘ್.ಟಿ.
ಕೋವಿಡ್ ಆರೈಕೆ ಕೇಂದ್ರದಲ್ಲಿ ಕೋವಿಡ್ ರೋಗಿಗಳಿಗಾಗಿ ಸಿದ್ಧಪಡಿಸಿರುವ ಹಾಸಿಗೆ ವ್ಯವಸ್ಥೆ
ಕೋವಿಡ್ ಆರೈಕೆ ಕೇಂದ್ರದಲ್ಲಿ ಕೋವಿಡ್ ರೋಗಿಗಳಿಗಾಗಿ ಸಿದ್ಧಪಡಿಸಿರುವ ಹಾಸಿಗೆ ವ್ಯವಸ್ಥೆ
ಕೋವಿಡ್ ಆರೈಕೆ ಕೇಂದ್ರದಲ್ಲಿ ಕೋವಿಡ್ ರೋಗಿಗಳಿಗಾಗಿ ಸಿದ್ಧಪಡಿಸಿರುವ ಹಾಸಿಗೆ ವ್ಯವಸ್ಥೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS: ತಮ್ಮೂರಿನತ್ತ ಹೊರಟ ಕಾರ್ಮಿಕರು, ರೈಲು ನಿಲ್ದಾಣದಲ್ಲಿ ಜನವೋ ಜನ
ಬೆಂಗಳೂರು: ರಾಜಧಾನಿಗೆ ಅನ್ನ ಅರಸಿ ಬಂದಿದ್ದ ಸಾವಿರಾರು ಮಂದಿ ಬುಧವಾರವೂ ತಮ್ಮೂರಿನತ್ತ ತಂಡೋಪ ತಂಡವಾಗಿ ಗುಳೆ ಹೋಗಿದ್ದಾರೆ. ‘ಮಂಗಳವಾರ ರಾತ್ರಿಯಿಂದಲೇ ರಾಜ್ಯದಾದ್ಯಂತ ಕರ್ಫ್ಯೂ’ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಸೋಮವಾರ ಮಧ್ಯಾಹ್ನದಿಂದಲೇ ಜನರು ತಮ್ಮೂರಿನತ್ತ ಹೊರಟರು. ಬುಧವಾರವೂ ಬೆಳಿಗ್ಗೆ ನೂರಾರು ಮಂದಿ ರೈಲುಗಳಲ್ಲಿ ತಮ್ಮೂರಿನತ್ತ ಪ್ರಯಾಣ ಬೆಳೆಸಿದರು. ಇದನ್ನೂ ಓದಿ... ಬೆಂಗಳೂರಿನಿಂದ ಜನರ ವಲಸೆ: ‘ಅನ್ನ ಕಿತ್ತ ಕರ್ಫ್ಯೂ; ಊರಿಗೆ ಹೋಗದೇ ವಿಧಿಯಿಲ್ಲ’
Coronavirus | Covid-19 | curfew | lockdwon | Karnataka | bengaluru |ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತಿರುವ ಪ್ರಯಾಣಿಕರು. -ಪ್ರಜಾವಾಣಿ ಚಿತ್ರಗಳು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತಿರುವ ಪ್ರಯಾಣಿಕರು.
ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕಂಡು ಬಂದ ದೃಶ್ಯ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ವಾರಾಂತ್ಯ ಕರ್ಫ್ಯೂ: ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ? ಚಿತ್ರಗಳಲ್ಲಿ ನೋಡಿ
ಕೋವಿಡ್–19 ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕಟ್ಟುನಿಟ್ಟಿನ ನಿರ್ಬಂಧಗಳು ಜಾರಿಯಲ್ಲಿದ್ದು ವಾರಾಂತ್ಯ ಭಾಗಶಃ ಲಾಕ್ಡೌನ್ ಘೋಷಿಸಲಾಗಿದೆ. ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6ರ ವರೆಗೆ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಯಲ್ಲಿದೆ. ಶನಿವಾರ ಬೆಳಿಗ್ಗೆ ರಾಜ್ಯದ ವಿವಿಧೆಡೆ ಕಂಡುಬಂದ ಚಿತ್ರಣ ಇಲ್ಲಿದೆ. –ಪ್ರಜಾವಾಣಿ ಚಿತ್ರಗಳು
Karnataka | bengaluru | Covid-19 | guidelines | curfew |ಬೆಂಗಳೂರಿನಲ್ಲಿ ವಾರಾಂತ್ಯದ ಕರ್ಫ್ಯೂ ಪ್ರಯುಕ್ತ ವಾಹನ ಸಂಚಾರ ವಿರಳವಾಗಿದೆ
ಬೆಂಗಳೂರಿನಲ್ಲಿ ವಾರಾಂತ್ಯದ ಕರ್ಫ್ಯೂ ಪ್ರಯುಕ್ತ ವಾಹನ ಸಂಚಾರ ವಿರಳವಾಗಿದೆ
ಬೆಂಗಳೂರಿನಲ್ಲಿ ಬಿಕೋ ಎನ್ನುತ್ತಿರುವ ರಸ್ತೆಗಳು
ಬೆಂಗಳೂರಿನಲ್ಲಿ ಬಿಕೋ ಎನ್ನುತ್ತಿರುವ ರಸ್ತೆಗಳು
ಬೆಂಗಳೂರಿನಲ್ಲಿ ಬಿಕೋ ಎನ್ನುತ್ತಿರುವ ರಸ್ತೆಗಳು
ಬೆಂಗಳೂರಿನಲ್ಲಿ ಬಿಕೋ ಎನ್ನುತ್ತಿರುವ ರಸ್ತೆಗಳು
ಬೆಂಗಳೂರಿನಲ್ಲಿ ವಾಹನ ಸವಾರರನ್ನು ಪೊಲೀಸರು ತಪಾಸಣೆಗೆ ಒಳಪಡಿಸಿದರು
ಬೆಂಗಳೂರಿನಲ್ಲಿ ವಾಹನ ಸವಾರರನ್ನು ಪೊಲೀಸರು ತಪಾಸಣೆಗೆ ಒಳಪಡಿಸಿದರು





















