ಗುರುವಾರ, 16 ಅಕ್ಟೋಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಕೊಪ್ಪಳ
ADVERTISEMENT
ನಕಲಿ ನೇಮಕಾತಿ ಪತ್ರ ನೀಡಿ 7 ಮಂದಿಗೆ ವಂಚನೆ: ಕೊಪ್ಪಳ ನಗರಸಭೆ ಮಾಜಿ ಸದಸ್ಯೆ ಬಂಧನ
ಹೈಕೋರ್ಟ್ ನ್ಯಾಯಮೂರ್ತಿ ಹೆಸರಿನಲ್ಲಿ ಏಳು ಮಂದಿ ಉದ್ಯೋಗ ಆಕಾಂಕ್ಷಿಗಳಿಗೆ ನಕಲಿ ನೇಮಕಾತಿ ಪತ್ರ ನೀಡಿ ₹49 ಲಕ್ಷ ವಂಚಿಸಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣದ ಸಂಬಂಧ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
Last Updated 16 ಅಕ್ಟೋಬರ್ 2025, 16:01 IST
ಮೆತಗಲ್: ಕೃಷಿ ಸಂಸ್ಕರಣಾ ತರಬೇತಿ ಘಟಕ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ
ಪ್ರಧಾನಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರಿಕೀಕರಣ ಮತ್ತು ಧನ್ ಧಾನ್ಯ ಕೃಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಬಳಸಿ ರೈತರು ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ಪರಿವರ್ತಿಸಬೇಕು
Last Updated 16 ಅಕ್ಟೋಬರ್ 2025, 7:37 IST
ಉತ್ತರ ಕರ್ನಾಟಕಕ್ಕೆ ಕೊಪ್ಪಳ ಅಕ್ಷಯಪಾತ್ರೆ: ನಿರ್ಮಲಾ ಸೀತಾರಾಮನ್
ಕಿರು ಉದ್ಯಮಗಳ ಮೂಲಕ ರೈತರನ್ನು ಉದ್ಯಮಿಗಳನ್ನಾಗಿಸಬೇಕಿದ್ದು, ಪ್ರಾಕೃತಿಕವಾಗಿ ಕೊಪ್ಪಳ ಜಿಲ್ಲೆ ಹೇರಳ ಸಂಪನ್ಮೂಲ ಹೊಂದಿದೆ. ತುಂಗಭದ್ರಾ ನದಿಯ ನೀರು ಯಥೇಚ್ಛವಾಗಿ ಸಿಗುತ್ತಿದ್ದು, ಈ ಜಿಲ್ಲೆ ಉತ್ತರ ಕರ್ನಾಟಕಕ್ಕೆ ಅಕ್ಷಯಪಾತ್ರೆಯಾಗಿದೆ
Last Updated 16 ಅಕ್ಟೋಬರ್ 2025, 7:35 IST
ಗಂಗಾವತಿ | ಜಿ.ಎನ್.ವಿ-1109 ಭತ್ತದ ತಳಿ ಬೆಳೆ ಪ್ರಾತ್ಯಕ್ಷಿಕೆ
ಗಂಗಾವತಿ ತಾಲ್ಲೂಕಿನ ಮಲ್ಲಾಪುರ ಗ್ರಾಮದ ರೈತ ರಾಮಕೃಷ್ಣ ಅವರ ಜಮೀನಿನಲ್ಲಿ ಬೆಳೆದ ಭತ್ತದ ತಳಿ ಜಿ.ಎನ್. ವಿ-1109 ಕುರಿತು ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಿಂದ ಪ್ರಾತ್ಯಕ್ಷಿಕೆ ನಡೆಸಲಾಯಿತು.
Last Updated 16 ಅಕ್ಟೋಬರ್ 2025, 7:33 IST
ಕುಕನೂರು | ದೂರುದಾರರ ಮೇಲೆ ಹಲ್ಲೆ: ಪಿಎಸ್‌ಐ ಅಮಾನತು
ದೂರು ನೀಡಲು ಬಂದಾತನ ಮೇಲೆಯೇ ಹಲ್ಲೆ ಮಾಡಿದ್ದ ಆರೋಪದಡಿ ಜಿಲ್ಲೆಯ ಕುಕನೂರು ಠಾಣೆಯ ಸಬ್ ಇನ್‌ಸ್ಟೆಕ್ಟರ್ ಗುರುರಾಜ್ ಟಿ. ಅವರನ್ನು ಅಮಾನತು ಮಾಡಲಾಗಿದೆ.
Last Updated 16 ಅಕ್ಟೋಬರ್ 2025, 7:32 IST
ಕುಷ್ಟಗಿ: ಕಂಟೇನರ್ ಲಾರಿ ಡಿಕ್ಕಿ, ಬೈಕ್ ಸವಾರ ಸಾವು
ವಣಗೇರಾ ಸೀಮಾಂತರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಡಿಕ್ಕಿಯಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
Last Updated 16 ಅಕ್ಟೋಬರ್ 2025, 7:31 IST
ಪ್ರಿಯಾಂಕ್ ಖರ್ಗೆ ಜೋಕರ್: ಶಾಸಕ ಜನಾರ್ದನ ರೆಡ್ಡಿ
ಆರ್‌ಎಸ್‌ಎಸ್ ವಿಷಯವನ್ನು ಕೆದಕಿ ಸಚಿವ ಪ್ರಿಯಾಂಕ್ ಖರ್ಗೆ ಜೋಕರ್ ಆಗಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
Last Updated 16 ಅಕ್ಟೋಬರ್ 2025, 7:29 IST
ADVERTISEMENT
ಕುಷ್ಟಗಿಯಲ್ಲಿ ಐನೊಕ್ಸ್ ವಿಂಡ್ ₹400 ಕೋಟಿ ಹೂಡಿಕೆ
ಕುಷ್ಟಗಿ ತಾಲ್ಲೂಕಿನಲ್ಲಿ 70 ಎಕರೆ ಪ್ರದೇಶದಲ್ಲಿ ವಿಂಡ್ ಬ್ಲೇಡ್ ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
Last Updated 16 ಅಕ್ಟೋಬರ್ 2025, 7:28 IST
ಆರ್‌ಎಸ್‌ಎಸ್‌ನಿಂದ ಜನರಲ್ಲಿ ರಾಷ್ಟ್ರೀಯ ಪ್ರಜ್ಞೆ: ರಂಭಾಪುರಿ ಶ್ರೀ
‘ಆರ್‌ಎಸ್‌ಎಸ್ ಸಂಘಟನೆ ಜನರಲ್ಲಿ ರಾಷ್ಟ್ರೀಯ ಪ್ರಜ್ಞೆ, ಮನೋಭಾವನೆ ಬೆಳೆಸುತ್ತಿದೆ. ಇಂಥ ಸಮಯದಲ್ಲಿ ಸಂಘದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು ಸರಿಯಲ್ಲ’ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.
Last Updated 15 ಅಕ್ಟೋಬರ್ 2025, 22:29 IST
ಆರ್‌ಎಸ್‌ಎಸ್ ವಿಷಯ ಕೆದಕಿ ಜೋಕರ್ ಆದ ಪ್ರಿಯಾಂಕ್ ಖರ್ಗೆ: ಶಾಸಕ ಜನಾರ್ದನ ರೆಡ್ಡಿ
ಆರ್‌ಎಸ್‌ಎಸ್ ವಿಷಯವನ್ನು ಕೆದಕಿ ಸಚಿವ ಪ್ರಿಯಾಂಕ್ ಖರ್ಗೆ ಜೋಕರ್ ಆಗಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
Last Updated 15 ಅಕ್ಟೋಬರ್ 2025, 16:03 IST
ADVERTISEMENT
<
1
2
...
1000
>
ADVERTISEMENT
ADVERTISEMENT