ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಗಂಗಾವತಿ ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ

ಗಂಗಾವತಿ ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮೀಪದ ಜಂಗಮರ ಕಲ್ಗುಡಿಯಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಸಮ್ಮೇಳನದ ಮೆರವಣಿಗೆಗೆ ಚಾಲನೆ ತಾ.ಪಂ ಅಧ್ಯಕ್ಷ ಮಹ್ಮದ್ ರಫಿ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗಿಯಾಗಿದ್ದವು.
Published : 14 ಮಾರ್ಚ್ 2021, 5:51 IST
ಫಾಲೋ ಮಾಡಿ
Comments
ಗಂಗಾವತಿ ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮೀಪದ ಜಂಗಮರ ಕಲ್ಗುಡಿಯಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.
ಗಂಗಾವತಿ ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮೀಪದ ಜಂಗಮರ ಕಲ್ಗುಡಿಯಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.
ADVERTISEMENT
ಗಂಗಾವತಿ ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರು

ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಪ್ರದರ್ಶನ ನೀಡಿದವು.

ಗಂಗಾವತಿ ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆ

ಗಂಗಾವತಿ ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು

ಗಂಗಾವತಿ ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT