ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ನಿಶ್ಚಿತ: ನಿಶ್ಚಲಾನಂದನಾಥ ಸ್ವಾಮೀಜಿ
DK Shivakumar Support: ಮಂಡ್ಯದಲ್ಲಿ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡುತ್ತಾ, ಕಾಂಗ್ರೆಸ್ ಗೆಲುವಿಗೆ ಡಿಕೆಶಿ ಶ್ರಮಿಸಿದ್ದಾರೆ, ಅವರು ಮುಖ್ಯಮಂತ್ರಿ ಆಗುವುದು ನಿಶ್ಚಿತವೆಂದು ಅಭಿಪ್ರಾಯಪಟ್ಟರು.Last Updated 11 ಜುಲೈ 2025, 11:39 IST