ಚಿತ್ರಗಳಲ್ಲಿ ನೋಡಿ: ಆಷಾಢ ಮಾಸದ ಮೊದಲ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ಭಕ್ತರ ದಂಡು
ಆಷಾಢ ಮಾಸದ ಮೊದಲ ಶುಕ್ರವಾರ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತಾದಿಗಳು ತಂಡೋಪತಂಡವಾಗಿ ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ.
Chamundi Hills |ಆಷಾಢ ಮಾಸದ ಮೊದಲ ಶುಕ್ರವಾರ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತಾದಿಗಳು ಆಗಮಿಸುತ್ತಿರುವ ದೃಶ್ಯ. ಪ್ರಜಾವಾಣಿ ಚಿತ್ರ/ಅನೂಪ್ ರಾಘ. ಟಿ.
ಆಷಾಢ ಮಾಸದ ಮೊದಲ ಶುಕ್ರವಾರ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತಾದಿಗಳು ಆಗಮಿಸುತ್ತಿರುವ ದೃಶ್ಯ. ಪ್ರಜಾವಾಣಿ ಚಿತ್ರ/ಅನೂಪ್ ರಾಘ. ಟಿ.

ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಶಯನಗೃಹದಲ್ಲಿ ನಟಿ ನುಸ್ರತ್ ಶೃಂಗಾರ ವೈಭವ! ಹಸಿ ಬಿಸಿ ಚಿತ್ರಗಳಿಗೆ ಪೋಸ್ ಕೊಟ್ಟ ಸಂಸದೆ...
ಜನಪ್ರಿಯ ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಶಯನಗೃಹದಲ್ಲಿ ಹಸಿ ಬಿಸಿ ಚಿತ್ರಗಳಿಗೆ ಪೋಸ್ ಕೊಟ್ಟು ಸುದ್ದಿಯಾಗಿದ್ದಾರೆ. ಈಗಾಗಲೇ ಹಲವಾರು ಕಾರಣಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಆ್ಯಕ್ಟಿವ್ ಆಗಿರುವ ಅವರು ಬೆಡ್ ರೂಂ ಚಿತ್ರಗಳ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಈ ಚಿತ್ರಗಳಿಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.
Nusrat Jahan | actress |ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್
ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್

ಕಲಬುರಗಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ: ಚಿತ್ರಗಳಲ್ಲಿ ನೋಡಿ
ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಸೋಮವಾರ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನೃತ್ಯ ಪ್ರರ್ದಶನ ನೀಡಿದರು – ಪ್ರಜಾವಾಣಿ ಚಿತ್ರಗಳು /ತಾಜುದ್ದೀನ್ ಆಜಾದ್
Azadi Ka Amrit Mahotsav | Kalaburagi | Independence Day |ಕಲಬುರಗಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್
ತ್ರಿವರ್ಣ ಧ್ವಜ ಪ್ರದರ್ಶಿಸಿದ ವಿದ್ಯಾರ್ಥಿಗಳು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್
ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಪ್ರದರ್ಶಿಸಿದ ವಿದ್ಯಾರ್ಥಿಗಳು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್
ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಪ್ರದರ್ಶಿಸಿದ ವಿದ್ಯಾರ್ಥಿಗಳು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್
ಪೊಲೀಸ್ ಪರೇಡ್ ಅನ್ನು ಕುತೂಹಲದಿಂದ ವೀಕ್ಷಿಸುತ್ತಿರುವ ಮಗು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್
ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಪ್ರದರ್ಶಿಸಿದ ವಿದ್ಯಾರ್ಥಿಗಳು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನೃತ್ಯ ಪ್ರರ್ದಶನ ನೀಡಿದರು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನೃತ್ಯ ಪ್ರರ್ದಶನ ನೀಡಿದರು – ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS: ರಾಜ್ಯದಾದ್ಯಂತ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮ
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವನ್ನು ರಾಜ್ಯದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಇತ್ತ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದಾರೆ.
Karnataka | Independence Day | Azadi Ka Amrit Mahotsav | Basavaraj Bommai |ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು.
ಜಾಗದ ಒಡೆತನ ವಿಚಾರವಾಗಿ ಹೆಚ್ಚು ಸುದ್ದಿಯಾಗಿದ್ದ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಪೊಲೀಸರ ಸರ್ಪಗಾವಲಿನಲ್ಲಿ ಸೋಮವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ನೆರವೇರಿಸಿದರು.
ವಿಜಯನಗರದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಧ್ವಜಸ್ತಂಭ ಉದ್ಘಾಟಿಸಿದರು.
ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೌರವ ವಂದನೆ ಸ್ವೀಕರಿಸಿದರು.
ಚಿತ್ರದುರ್ಗದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಧ್ವಜಾರೋಹಣ ನೆರವೇರಿಸಿದರು.
ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬ.ಪಾಟೀಲ ಮುನೇನಕೊಪ್ಪ ಅವರು ಧ್ವಜಾರೋಹಣ ನೆರವೇರಿಸಿದರು.
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಧ್ವಜಾರೋಹಣ ನೆರವೇರಿಸಿದರು.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸಿದರು.
ಮಂಗಳೂರು ನಗರದ ನೆಹರು ಮೈದಾನದಲ್ಲಿ ಸಚಿವ ವಿ.ಸುನಿಲ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ ನೆರವೇರಿಸಿದರು.
ಹುಬ್ಬಳ್ಳಿಯ ಮಹಾನಗರ ಪಾಲಿಕೆ ಆವರಣದಲ್ಲಿ ಸ್ಥಾಪಿಸಲಾದ 75 ಅಡಿ ಎತ್ತರದ ಧ್ವಜಸ್ತಂಭವನ್ನು ಶಾಸಕ ಜಗದೀಶ ಶೆಟ್ಟರ್ ಉದ್ಘಾಟಿಸಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಮಾಡಿದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಧ್ವಜಾರೋಹಣ ನೆರವೇರಿಸಿದರು.
ದೇಶದಲ್ಲೇ ಅತಿ ದೊಡ್ಡದು ಎನ್ನಲಾದ ತ್ರಿವರ್ಣ ಧ್ವಜವನ್ನು ಕೋಲಾರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪ್ರದರ್ಶಿಸಲಾಯಿತು.
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಫೋಟೊಗಳಲ್ಲಿ ನೋಡಿ: ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಜನಜಂಗುಳಿ
ಬೆಂಗಳೂರು: ಲಾಲ್ಬಾಗ್ನ ಗಾಜಿನ ಮನೆ ಪ್ರವೇಶಿಸುತ್ತಿದ್ದಂತೆ ‘ಗೊಂಬೆ ಹೇಳುತೈತೆ ನೀನೇ ರಾಜ್ಕುಮಾರ..’ ಹಾಡು. ಲಕ್ಷಾಂತರ ಪುಷ್ಪಗಳಲ್ಲಿ ಮೈದಳೆದ ಗಾಜನೂರಿನ ಮನೆ ಮುಂದೆ ಮಯೂರ ಚಿತ್ರದ ಡಾ.ರಾಜ್, ಪುನೀತ್ ರಾಜ್ಕುಮಾರ್ ಅವರ ನಗು ಮುಖದ ಪ್ರತಿಮೆಗಳು. ಪುನೀತ್ ಅಗಲಿಕೆಯ ನೋವಿನ ತಂತಿಯನ್ನು ಇವು ಮೀಟುತ್ತವೆ. ನೋಡುಗರು ಸಹಜವಾಗಿಯೇ ಭಾವುಕರಾಗುತ್ತಾರೆ. ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘವು ಸ್ವಾತಂತ್ರ್ಯೋತ್ಸದ ಪ್ರಯುಕ್ತ ಹಮ್ಮಿಕೊಂಡಿರುವ 212ನೇ ಫಲಪುಷ್ಪ ಪ್ರದರ್ಶನಕ್ಕೆ ಲಾಲ್ಬಾಗ್ನ ಗಾಜಿನ ಮನೆಯಲ್ಲಿ ಭಾನುವಾರ ಲಕ್ಷಾಂತರ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು. ಈ ವೇಳೆ ಜನಜಂಗುಳಿಯೇ ನೆರದಿತ್ತು ಡಾ.ರಾಜ್ಕುಮಾರ್ ಮತ್ತು ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ಇದಾಗಿದೆ.
Lal Bagh | bengaluru |ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿರುವ ದೃಶ್ಯ ಭಾನುವಾರ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್
ಮೊಹರಂ ಹಬ್ಬದ ರಜೆ ಹಿನ್ನಲೆ ಬೆಂಗಳೂರಿನ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ ದೃಶ್ಯ ಮಂಗಳವಾರ ಕಂಡುಬಂತು. ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.-Photo/ Prashanth HG
ಮೊಹರಂ ಹಬ್ಬದ ರಜೆ ಹಿನ್ನಲೆ ಬೆಂಗಳೂರಿನ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ ದೃಶ್ಯ ಮಂಗಳವಾರ ಕಂಡುಬಂತು. ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.-Photo/ Prashanth HG
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿರುವ ದೃಶ್ಯ ಭಾನುವಾರ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿದ್ದ ಕಾರಣ ತಂದೆಯ ಹೆಗಲ ಮೇಲೆ ಕುಳಿತುಕೊಂಡು ವೀಕ್ಷಿಸುತ್ತಿರುವ ದೃಶ್ಯ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್
ಲಾಲ್ಬಾಗ್ನ ಗುಡ್ಡದಲ್ಲಿ ಅಪಾರ ಸಂಖ್ಯೆಯಲ್ಲಿ ಜನ. DH Photo/ S K Dinesh