ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos: ಮೈಸೂರು ಅರಮನೆ ಆವರಣದಲ್ಲಿ ‍ಪುಷ್ಪ ಪ್ರದರ್ಶನ

ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಿರುವ ಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್ ಶನಿವಾರ ಸಂಜೆ ಚಾಲನೆ ನೀಡಿದರು. ಅರಮನೆ ಮಂಡಳಿಯಿಂದ ಏರ್ಪಡಿಸಿರುವ ಈ ಪ್ರದರ್ಶನ ಜ.2ರ ವರೆಗೆ ಇರಲಿದೆ. ಸಾರ್ವಜನಿಕರಿಗೆ ಬೆಳಿಗ್ಗೆ 10ರಿಂದ ರಾತ್ರಿ 8.30ರ ವರೆಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಪುಷ್ಪ ಪ್ರದರ್ಶನದ ಜತೆಗೆ ಗೊಂಬೆಗಳ ಪ್ರದರ್ಶನ ಮತ್ತು ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ಮೊದಲ ದಿನ ಸಾವಿರಾರು ಪ್ರವಾಸಿಗರು ಪುಷ್ಪ ಪ್ರದರ್ಶನ ಕಣ್ತುಂಬಿಕೊಂಡರು.
Last Updated 25 ಡಿಸೆಂಬರ್ 2021, 13:22 IST
ಅಕ್ಷರ ಗಾತ್ರ
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್‌ ಚೋಪ್ರಾ ಪ್ರತಿಕೃತಿ
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್‌ ಚೋಪ್ರಾ ಪ್ರತಿಕೃತಿ
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್‌ ಚೋಪ್ರಾ ಪ್ರತಿಕೃತಿ
ADVERTISEMENT
ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಿರುವ ಪುಷ್ಪ ಪ್ರದರ್ಶನ
ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಿರುವ ಪುಷ್ಪ ಪ್ರದರ್ಶನ
ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಿರುವ ಪುಷ್ಪ ಪ್ರದರ್ಶನ
ಪುಷ್ಪ ಪ್ರದರ್ಶನದಲ್ಲಿ ನಳನಳಿಸುತ್ತಿರುವ ಹೂಗಳು
ಪುಷ್ಪ ಪ್ರದರ್ಶನದಲ್ಲಿ ನಳನಳಿಸುತ್ತಿರುವ ಹೂಗಳು
ಪುಷ್ಪ ಪ್ರದರ್ಶನದಲ್ಲಿ ನಳನಳಿಸುತ್ತಿರುವ ಹೂಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT