ಹೂವಿನಹಡಗಲಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರ ಆನಂದ ಹೆಗಡೆ ಆತ್ಮಹತ್ಯೆ
Civil Contractor Death: ಹುಬ್ಬಳ್ಳಿಯ ಉದ್ಯಮಿ ಹಾಗೂ ಸಿವಿಲ್ ಗುತ್ತಿಗೆದಾರ ಆನಂದ ಉಮೇಶ್ ಹೆಗಡೆ (40) ಅವರು ಪಟ್ಟಣದ ದಾಕ್ಷಾಯಣಿ ಲಾಡ್ಜ್‌ನಲ್ಲಿ ಭಾನುವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.Last Updated 27 ಅಕ್ಟೋಬರ್ 2025, 10:41 IST