ಸ್ವಾತಂತ್ರ್ಯಅಮೃತ ಮಹೋತ್ಸವ: ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ –ಚಿತ್ರಗಳು: ರಾಚಯ್ಯ ಎಸ್. ಸ್ಥಾವರಿಮಠ