ಶನಿವಾರ ಸಂಜೆಯಿಂದ ಬಿರುಸಿನ ಮಳೆಯಾಗುತ್ತಿದೆ
ನಗರದ ಟಿ.ಬಿ. ಡ್ಯಾಂ ರಸ್ತೆಯಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹ
ವಾಹನಗಳು ನಿಧಾನವಾಗಿ ಸಂಚರಿಸಿದವು
ಸಂಜೆಯ ವೇಳೆಗೆ ವರುಣನ ಆರ್ಭಟ
ಜನಜೀವನ ಅಸ್ತವ್ಯಸ್ತ
ನಗರದ ಕಾಲೇಜು ರಸ್ತೆ, ಸಾಯಿಬಾಬಾ ವೃತ್ತ, ಟಿ.ಬಿ. ಡ್ಯಾಂ ರಸ್ತೆ, ಸಂಡೂರು ರಸ್ತೆಯಲ್ಲಿ ಅಪಾರ ನೀರು ಜಮಾವಣೆ
ಜಿಲ್ಲೆಯ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರಿನಲ್ಲೂ ಉತ್ತಮ ಮಳೆ
ಹೊಸಪೇಟೆಯಲ್ಲಿ ತಂಪೆರೆದ ಮಳೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.