ಹಾನಗಲ್ | ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳೂ ಆರೋಪಿಗಳು ಯಾದಗಿರಿಗೆ ಗಡಿಪಾರು
Accused Externed: ಹಾನಗಲ್ ಸಮೀಪದ ನಾಲ್ಕರ ಕ್ರಾಸ್‍ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಏಳು ಪ್ರಮುಖ ಆರೋಪಿಗಳನ್ನು ಹಾವೇರಿ ಜಿಲ್ಲೆಯಿಂದ ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.Last Updated 21 ಡಿಸೆಂಬರ್ 2025, 3:21 IST