ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಸಚಿವ ಸುರೇಶ್ ಕುಮಾರ್
ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಗೆ ವಿದ್ಯಾರ್ಥಿಗಳು ಸಜ್ಜಾಗುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಪರೀಕ್ಷೆ ಆರಂಭವಾಗಲಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶನಿವಾರ ಬೆಂಗಳೂರಿನ ಜೀವನ್‌ಬಿಮಾ ನಗರ, ಫ್ರೇಸರ್ ಟೌನ್‌ನ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಸಿದ್ಧತೆ ಪರಿಶೀಲಿಸಿದರು.
Published : 27 ಜೂನ್ 2020, 4:58 IST