ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಭಾರತದ 'ನಾಟು.. ನಾಟು' ಗೀತೆ ಹಾಗೂ 'ದಿ ಎಲಿಫೆಂಟ್ ವಿಸ್ಪರ್ಸ್‌' ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಗರಿ

ಎಸ್.ಎಸ್‌.ರಾಜಮೌಳಿ ನಿರ್ದೇಶನದ ತೆಲುಗಿನ ಆರ್‌ಆರ್‌ಆರ್‌ ಚಿತ್ರದ 'ನಾಟು ನಾಟು' ಗೀತೆ ಹಾಗೂ ತಮಿಳಿನ 'ದಿ ಎಲಿಫೆಂಟ್ ವಿಸ್ಪರ್ಸ್‌' ಸಾಕ್ಷ್ಯ ಚಿತ್ರವು ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿ ಜಯಿಸಿದೆ. ಆರ್‌.ಆರ್‌.ಆರ್ ಸಿನಿಮಾದ 'ನಾಟು ನಾಟು' ಹಾಡು ಅತ್ಯುತ್ತಮ ಮೂಲಗೀತೆ (ಒರಿಜಿನಲ್‌) ವರ್ಗದಲ್ಲಿ ಮತ್ತು ತಮಿಳಿನ 'ದಿ ಎಲಿಫೆಂಟ್ ವಿಸ್ಪರರ್ಸ್' ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್‌ ಪ್ರಶಸ್ತಿ ಒಲಿಯಿತು. ಇದೇ ಮೊದಲಿಗೆ ಭಾರತಕ್ಕೆ ಎರಡು ಆಸ್ಕರ್‌ ಪ್ರಶಸ್ತಿಗಳು ಬಂದಿರುವುದು ವಿಶೇಷ. (ಚಿತ್ರ ಕೃಪೆ: ಐಒಎನ್‌ಎಸ್)
Last Updated 13 ಮಾರ್ಚ್ 2023, 11:38 IST
ಅಕ್ಷರ ಗಾತ್ರ
ಆರ್‌.ಆರ್‌.ಆರ್ ಸಿನಿಮಾದ 'ನಾಟು ನಾಟು' ಹಾಡು ಅತ್ಯುತ್ತಮ ಮೂಲಗೀತೆ (ಒರಿಜಿನಲ್‌) ವರ್ಗದಲ್ಲಿ ಆಸ್ಕರ್ ಪ್ರಶಸ್ತಿ ಒಲಿದಿದೆ.

ತಮಿಳಿನ 'ದಿ ಎಲಿಫೆಂಟ್ ವಿಸ್ಪರರ್ಸ್' ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್‌ ಪ್ರಶಸ್ತಿ ಪಡೆಯಿತು.

ಇದೇ ಮೊದಲ ಸಲ ಭಾರತಕ್ಕೆ ಎರಡು ಆಸ್ಕರ್‌ ಪ್ರಶಸ್ತಿಗಳು ಬಂದಿರುವುದು ವಿಶೇಷ.

ಪ್ರಶಸ್ತಿಯೊಂದಿಗೆ ಜೂನಿಯರ್ ಎನ್‌ಟಿಆರ್ ಸಂಭ್ರಮ

ಆರ್‌ಆರ್‌ಆರ್‌ ಸಿನಿಮಾದ ಪ್ರಮುಖ ಪಾತ್ರದಲ್ಲಿರುವ ರಾಮ್ ಚರಣ್ ಮತ್ತು ಜೂನಿಯರ್ ಎನ್‌ಟಿಆರ್‌ ಕಾಣಿಸಿಕೊಂಡಿದ್ದರು.

‘ನಾಟು ನಾಟು’ ಗೀತೆ ಈಗಾಗಲೇ ‘ಗೋಲ್ಡನ್‌ ಗ್ಲೋಬ್’ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಆಸ್ಕರ್ ವೇದಿಕೆಯಲ್ಲಿ ಜೂನಿಯರ್ ಎನ್‌ಟಿಆರ್‌ ಸ್ಟೈಲಿಷ್ ಲುಕ್

ಆಸ್ಕರ್ ವೇದಿಕೆಯಲ್ಲಿ ‘ನಾಟು ನಾಟು’ ಗೀತೆಯ ಪ್ರದರ್ಶನ.

ಆಸ್ಕರ್ ಸಮಾರಂಭದಲ್ಲಿ ಪ್ರಶಸ್ತಿಯೊಂದನ್ನು ಪ್ರದಾನ ಮಾಡುವ ಅವಕಾಶ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರಿಗೆ ದೊರೆತಿದೆ.

95ನೇ ಅಕಾಡೆಮಿ ಅವಾರ್ಡ್ಸ್‌ ಸ್ಪರ್ಧೆಯಲ್ಲಿ ಮಿಂಚಿದ ‘ದಿ ಎಲಿಫೆಂಟ್ ವಿಸ್ಪರ್ಸ್‌’ ಸಾಕ್ಷ್ಯಚಿತ್ರ

‘ದಿ ಎಲಿಫೆಂಟ್ ವಿಸ್ಪರ್ಸ್‌’ ಸಾಕ್ಷ್ಯಚಿತ್ರವನ್ನು ಅಚಿನ್ ಜೈನ್ ಮತ್ತು ಗುನೀತ್ ಮೊಂಗಾ ನಿರ್ಮಿಸಿದ್ದಾರೆ.

‘ದಿ ಎಲಿಫೆಂಟ್ ವಿಸ್ಪರ್ಸ್‌’ ಸಾಕ್ಷ್ಯಚಿತ್ರದ ಝಲಕ್

‘ದಿ ಎಲಿಫೆಂಟ್ ವಿಸ್ಪರ್ಸ್‌’ ಸಾಕ್ಷ್ಯಚಿತ್ರದ ಮತ್ತೊಂದು ಚಿತ್ರ

‘ದಿ ಎಲಿಫೆಂಟ್ ವಿಸ್ಪರ್ಸ್‌’ ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಗರಿ

ಈ ಪ್ರತಿಷ್ಠಿತ ಗೌರವ ಪಡೆದ ಎಂ.ಎಂ. ಕೀರವಾಣಿ, ಚಂದ್ರಬೋಸ್‌ ಹಾಗೂ ಇಡೀ ತಂಡಕ್ಕೆ ಅಭಿನಂದನೆಗಳು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಟ್ರೆಂಡಿಂಗ್ ಫೊಟೋಗಳು
ಸಿನಿಮಾ
ADVERTISEMENT