ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲ್ಡೀವ್ಸ್‌ನಲ್ಲಿ ಮಿಂಚು ಹರಿಸಿದ ಬಾಲಿವುಡ್ ನಟಿ ಶ್ರದ್ಧಾ ಆರ್ಯ

ಬಾಲಿವುಡ್ ಮತ್ತು ಹಿಂದಿ ಕಿರುತೆರೆ ನಟಿ ಶ್ರದ್ಧಾ ಆರ್ಯ ಕಳೆದ ನವೆಂಬರ್‌ನಲ್ಲಿ ಭಾರತೀಯ ನೌಕಾಪಡೆಯ ಅಧಿಕಾರಿ ರಾಹುಲ್ ನಗಲ್ ಜತೆ ವಿವಾಹವಾಗಿದ್ದಾರೆ.ಚಿತ್ರ: ಶ್ರದ್ಧಾ ಆರ್ಯ ಇನ್‌ಸ್ಟಾಗ್ರಾಮ್
Last Updated 26 ಡಿಸೆಂಬರ್ 2021, 11:50 IST
ಅಕ್ಷರ ಗಾತ್ರ
ಪತಿ ರಾಹುಲ್ ಜತೆ ಮಾಲ್ಡೀವ್ಸ್‌ಗೆ ತೆರಳಿರುವ ಶ್ರದ್ಧಾ, ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವಿವಿಧ ಫೋಟೊಗಳನ್ನು ಪೋಸ್ಟ್ ಮಾಡಿದ್ದಾರೆ.

2004ರಿಂದ ಶ್ರದ್ಧಾ ಹಿಂದಿ ಟಿವಿ ಮತ್ತು ಬಾಲಿವುಡ್‌ನಲ್ಲಿ ಸಕ್ರಿಯರಾಗಿದ್ದಾರೆ.

ಯೂನಿವರ್ಸಿಟಿ ಆಫ್‌ ಮುಂಬೈನಿಂದ ಶ್ರದ್ಧಾ, ಎಕನಾಮಿಕ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂನಲ್ಲೂ ವಿವಿಧ ಚಿತ್ರಗಳಲ್ಲಿ ಶ್ರದ್ಧಾ ನಟಿಸಿದ್ದಾರೆ.

ನಟಿ ಶ್ರದ್ಧಾ ಅವರಿಗೆ ವಿವಿಧ ಪ್ರಶಸ್ತಿಗಳು ಸಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT