ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಸಂಕ್ರಾಂತಿ ಸಂಭ್ರಮಕ್ಕೆ ಮತ್ತೆ ಜೊತೆಯಾದ ಬಿಗ್ ಬಾಸ್ ಸ್ಪರ್ಧಿಗಳು

ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಗಮನ ಸೆಳೆದಿದ್ದ ಸ್ಪರ್ಧಿಗಳು ಸಂಕ್ರಾಂತಿ ಸಂಭ್ರಮದಲ್ಲಿ ಒಂದಾಗಿದ್ದಾರೆ. ಸಂಕ್ರಾತಿ ವಿಶೇಷ ಸದ್ಯದಲ್ಲೇ ನಿಮ್ಮ ಮುಂದೆ ಎಂದು ಅಡಿ ಬರಹ ನೀಡಿ ನಟಿ ದೀಪಿಕಾ ದಾಸ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಸೀಸನ್–9ರ ವಿನ್ನರ್ ರೂಪೇಶ್ ಶೆಟ್ಟಿ, ಫೈನಲಿಸ್ಟ್‌ಗಳಾದ ರಾಕೇಶ್ ಅಡಿಗ, ರೂಪೇಶ್ ರಾಜಣ್ಣ, ದೀಪಿಕಾ ದಾಸ್ ಹಾಗೂ ಕಾವ್ಯ ಶ್ರೀ ಗೌಡ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟಿ.ವಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳು ತೆರೆಮೇಲೆ ಬರಲು ಸಜ್ಜಾಗಿರುವಂತೆ ತೋರುತ್ತಿದೆ.
Published : 12 ಜನವರಿ 2023, 12:47 IST
ಫಾಲೋ ಮಾಡಿ
Comments
ರೋಪೇಶ್ ಶೆಟ್ಟಿ, ಕಾವ್ಯ ಶ್ರೀ ಗೌಡ, ದೀಪಿಕಾ ದಾಸ್, ರೂಪೇಶ್ ರಾಜಣ್ಣ, ರಾಕೇಶ್ ಅಡಿಗ
ರೋಪೇಶ್ ಶೆಟ್ಟಿ, ಕಾವ್ಯ ಶ್ರೀ ಗೌಡ, ದೀಪಿಕಾ ದಾಸ್, ರೂಪೇಶ್ ರಾಜಣ್ಣ, ರಾಕೇಶ್ ಅಡಿಗ
ADVERTISEMENT
ಕಾವ್ಯಶ್ರೀ ಗೌಡ, ರೂಪೇಶ್ ರಾಜಣ್ಣ, ದೀಪಿಕಾ ದಾಸ್
ಕಾವ್ಯಶ್ರೀ ಗೌಡ, ರೂಪೇಶ್ ರಾಜಣ್ಣ, ದೀಪಿಕಾ ದಾಸ್
ರೂಪೇಶ್ ಶೆಟ್ಟಿ, ದೀಪಿಕಾ ದಾಸ್
ರೂಪೇಶ್ ಶೆಟ್ಟಿ, ದೀಪಿಕಾ ದಾಸ್
ರಾಕೇಶ್ ಅಡಿಗ,  ದೀಪಿಕಾ ದಾಸ್
ರಾಕೇಶ್ ಅಡಿಗ, ದೀಪಿಕಾ ದಾಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT