ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲ್ಡೀವ್ಸ್‌ನಿಂದ ಗುಡ್ ಮಾರ್ನಿಂಗ್ ಎಂದ ಕೆಜಿಎಫ್ ಬೆಡಗಿ

ಬಾಲಿವುಡ್ ನಟಿ ಮೌನಿ ರಾಯ್ ಅವರ ಮಾಲ್ಡೀವ್ಸ್ ಪ್ರವಾಸದ ಚಿತ್ರ ವೈರಲ್ ಆಗಿದೆ.ಚಿತ್ರಗಳು: ಮೌನಿ ರಾಯ್ ಇನ್‌ಸ್ಟಾಗ್ರಾಂ
Last Updated 17 ಆಗಸ್ಟ್ 2021, 6:30 IST
ಅಕ್ಷರ ಗಾತ್ರ
ಮೌನಿ ರಾಯ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪ್ರವಾಸದ ವಿವಿಧ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮೌನಿ ರಾಯ್, ಜನಪ್ರಿಯ ಕೆಜಿಎಫ್ ಚಿತ್ರದ ಹಿಂದಿ ಅವತರಣಿಕೆಯಲ್ಲಿ ಗಲೀ ಗಲೀ ನೃತ್ಯದಲ್ಲಿ ಕಾಣಿಸಿಕೊಂಡಿದ್ದರು.

ಹಿಂದಿ ಚಿತ್ರಗಳಲ್ಲಿ ಮಾತ್ರವಲ್ಲದೆ, ಟಿವಿ ಧಾರಾವಾಹಿಗಳಲ್ಲಿ ಕೂಡ ಮೌನಿ ರಾಯ್ ವಿವಿಧ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಕಸ್ತೂರಿ, ದೇವೋನ್ ಕಾ ದೇವ್.. ಮಹಾದೇವ್, ನಾಗಿನ್ ಟಿವಿ ಧಾರಾವಾಹಿಗಳಲ್ಲಿ ಮತ್ತು ನಚ್ ಬಲಿಯೇ 6, ಝಲಕ್ ದಿಕ್‌ಲಾಜಾ, ಝರ ನಚ್‌ಕೆ ದಿಖಾ ರಿಯಾಲಿಟಿ ಶೋ ಹಾಗೂ ವಿವಿಧ ಬಾಲಿವುಡ್ ಸಿನಿಮಾಗಳಲ್ಲಿ ಮೌನಿ ರಾಯ್ ಕಾಣಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT