ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಚಿಟ್ಟೆಯಂತೆ ಬಣ್ಣಬಣ್ಣದ ಧಿರಿಸಿನಲ್ಲಿ ನಟಿ ಜಾಹ್ನವಿ ಕಪೂರ್

ಬೋನಿ ಕಪೂರ್ ಮತ್ತು ಶ್ರೀದೇವಿ ದಂಪತಿಯ ಪುತ್ರಿ ಜಾಹ್ನವಿ ಕಪೂರ್, ಬಾಲಿವುಡ್‌ನ ಮುಂದಿನ ಪೀಳಿಗೆಯ ನಟಿ.
Published : 5 ಅಕ್ಟೋಬರ್ 2021, 5:22 IST
ಫಾಲೋ ಮಾಡಿ
Comments
ಮುಂಬೈನಲ್ಲಿ ಆರಂಭಿಕ ಶಿಕ್ಷಣ ಪಡೆದ ಜಾಹ್ನವಿ, ಬಳಿಕ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಟನಾ ತರಬೇತಿ ಪಡೆದಿದ್ದಾರೆ.
ಮುಂಬೈನಲ್ಲಿ ಆರಂಭಿಕ ಶಿಕ್ಷಣ ಪಡೆದ ಜಾಹ್ನವಿ, ಬಳಿಕ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಟನಾ ತರಬೇತಿ ಪಡೆದಿದ್ದಾರೆ.
ADVERTISEMENT
2018ರಿಂದ ಬಾಲಿವುಡ್ ಚಿತ್ರಗಳಲ್ಲಿ ತೊಡಗಿಸಿಕೊಂಡಿರುವ ಜಾಹ್ನವಿ, ಇನ್ನಷ್ಟೇ ಬಿಡುಗಡೆಯಾಗಬೇಕಿರುವ ದೋಸ್ತಾನ 2, ಗುಡ್ ಲಕ್ ಜೆರ್ರಿ ಮತ್ತು ಮಿಲಿ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜಾಹ್ನವಿ ಸದಾ ಪ್ರವಾಸದ ಚಿತ್ರಗಳನ್ನು ಅಭಿಮಾನಿಗಳಿಗಾಗಿ ಪೋಸ್ಟ್ ಮಾಡುತ್ತಿರುತ್ತಾರೆ.

ಚಿಟ್ಟೆಯ ಬಣ್ಣದಂತಿರುವ ವಸ್ತ್ರ ಧರಿಸಿರುವ ಜಾಹ್ನವಿ ಕಪೂರ್ ಫೋಟೊಗಳು ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದು, ಮಗುವಿನಂತೆ ಕುಣಿದು ಸಂಭ್ರಮಿಸುವ ಜಾಹ್ನವಿಯನ್ನು ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT