ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಆರ್‌ಆರ್‌ಆರ್ ಚಿತ್ರದ ನಾಟು ನಾಟು ಹಾಡಿನ ಪರಿಚಯ ಮಾಡುವ ಹೊಣೆಯನ್ನು ಅವರಿಗೆ ವಹಿಸಲಾಗಿತ್ತು.
ಆಕರ್ಷಕ ಕಪ್ಪು ಬಣ್ಣದ ಉಡುಗೆಯಲ್ಲಿ ವೇದಿಕೆಗೆ ಬಂದ ದೀಪಿಕಾ ಆರ್‌ಆರ್‌ಆರ್ ಸಿನಿಮಾದ ನಾಟು ನಾಟು ಬಗ್ಗೆ ಹೆಮ್ಮೆ ಮತ್ತು ಅಭಿಮಾನದಿಂದ ಪರಿಚಯ ಮಾಡಿಕೊಟ್ಟರು.
ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಪಡೆಯುತ್ತಿರುವುದು ಭಾರತೀಯರ ಹೆಮ್ಮೆ ಎಂದು ಹೇಳಿದರು.
ಬಳಿಕ ವೇದಿಕೆಯಲ್ಲಿಯೇ ಗಾಯಕರಾದ ಕಾಲಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಅವರು ಹಾಡು ಹೇಳಿದರು.
ಬಳಿಕ ವೇದಿಕೆಯಲ್ಲಿಯೇ ಗಾಯಕರಾದ ಕಾಲಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಅವರು ಹಾಡು ಹೇಳಿದರು.
ನಟ ರಾಮ್‌ಚರಣ್ ತೇಜ್ ಜೊತೆ ನಟಿ ದೀಪಿಕಾ
ದೀಪಿಕಾ
ದೀಪಿಕಾ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.