ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಮಾಲ್ಡೀವ್ಸ್ ಬೀಚ್‌ನ ಸಂಜೆಯಲ್ಲಿ ನಟಿ ಪೂಜಾ ಹೆಗ್ಡೆ

ಬಾಲಿವುಡ್ ನಟಿ ಪೂಜಾ ಹೆಗ್ಡೆ ರಜಾದಿನಗಳನ್ನು ಕಳೆಯಲು ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದಾರೆ..
Published : 19 ನವೆಂಬರ್ 2021, 12:13 IST
ಫಾಲೋ ಮಾಡಿ
Comments
ಕರಾವಳಿ ಮೂಲದ ಪೂಜಾ ಹೆಗ್ಡೆ ಬಾಲಿವುಡ್ ಮಾತ್ರವಲ್ಲದೆ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲೂ ಮಿಂಚುತ್ತಿದ್ದಾರೆ.
ಕರಾವಳಿ ಮೂಲದ ಪೂಜಾ ಹೆಗ್ಡೆ ಬಾಲಿವುಡ್ ಮಾತ್ರವಲ್ಲದೆ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲೂ ಮಿಂಚುತ್ತಿದ್ದಾರೆ.
ADVERTISEMENT
ನೀಲಾಕಾಶದ ಹಿನ್ನೆಲೆಯಲ್ಲಿ ವಿವಿಧ ರೀತಿಯ ಉಡುಗೆ ತೊಟ್ಟು ಪೂಜಾ ಹೆಗ್ಡೆ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

ಪೂಜಾ ಹೆಗ್ಡೆ ಚಿತ್ರರಂಗದಲ್ಲಿ ಬೇಡಿಕೆ ಇರುವ ನಟಿಯಾಗಿದ್ದು, ವಿಜಯ್ ಜತೆಗೆ ಬೀಸ್ಟ್ ತಮಿಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಅಖಿಲ್ ಅಕ್ಕಿನೇನಿ ಜತೆಗೆ ಮೋಸ್ಟ್ ಎಲಿಜಿಬಲ್ ಬ್ಯಾಚಲರ್, ಪ್ರಭಾಸ್ ಜತೆಗೆ ರಾಧೇ ಶ್ಯಾಮ್ ಚಿತ್ರದಲ್ಲೂ ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT