Photos: ನಟ ರಮೇಶ್ ಅರವಿಂದ್ ಪುತ್ರಿಯ ಆರತಕ್ಷತೆ ಸಮಾರಂಭ
ನಟ ರಮೇಶ್ ಅರವಿಂದ್ ಅವರ ಪುತ್ರಿ ನಿಹಾರಿಕ ಮತ್ತು ಅಕ್ಷಯ್ ಅವರ ವಿವಾಹ ಆರತಕ್ಷತೆ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅದ್ದೂರಿಯಾಗಿ ನೆರವೇರಿತು. ರಾಜಕೀಯ ಹಾಗೂ ಚಿತ್ರರಂಗದ ಗಣ್ಯರು ಈ ಶುಭ ಸಮಾರಂಭಕ್ಕೆ ಆಗಮಿಸಿ ವಧುವರರಿಗೆ ಹಾರೈಸಿದರು. ಇದನ್ನೂ ಓದಿ...ರಮೇಶ್ ಅರವಿಂದ್ ಪುತ್ರಿಯ ಅದ್ಧೂರಿ ಆರತಕ್ಷತೆ ಮೇಳೈಸಿದ ತಾರೆಗಳು– ರಾಜಕೀಯ ನಾಯಕರು
Ramesh Aravind | Daughter |ನಿಹಾರಿಕ ಮತ್ತು ಅಕ್ಷಯ್ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ ನಟ ರಮೇಶ್ ಅರವಿಂದ್ ದಂಪತಿ
ಆರತಕ್ಷತೆ ಸಮಾರಂಭದಲ್ಲಿ ನಟ ಪುನೀತ್ ರಾಜ್ಕುಮಾರ್ ಭಾಗಿ
ಆರತಕ್ಷತೆ ಸಮಾರಂಭದಲ್ಲಿ ನಟ ಯಶ್–ರಾಧಿಕಾ ದಂಪತಿ ಭಾಗಿ
ರಮೇಶ್ ಅರವಿಂದ್ ಹಾಗೂ ಶಿವರಾಜ್ಕುಮಾರ್
ನಟ ಕಿಚ್ಚ ಸುದೀಪ್ ಅವರು ನವ ಜೋಡಿಯೊಂದಿಗೆ ಡ್ಯಾನ್ಸ್ ಮಾಡಿ ಸಂಭ್ರಮಿಸಿದರು.
ಆರತಕ್ಷತೆ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗಿ
ಆರತಕ್ಷತೆ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಭಾಗಿ
ಆರತಕ್ಷತೆ ಸಮಾರಂಭದಲ್ಲಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ದಂಪತಿ ಭಾಗಿ
ನಟ ಯಶ್ ಅವರು ನವ ಜೋಡಿಯೊಂದಿಗೆ ಡ್ಯಾನ್ಸ್ ಮಾಡಿ ಸಂಭ್ರಮಿಸಿದರು.
ಆರತಕ್ಷತೆ ಸಮಾರಂಭದಲ್ಲಿ ಸಂಸದೆ ಸುಮಲತಾ ಹಾಗೂ ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಭಾಗಿ
ಆರತಕ್ಷತೆ ಸಮಾರಂಭದಲ್ಲಿ ಸಂಗೀತ ನಿರ್ದೇಶ ಗುರುಕಿರಣ್ ಭಾಗಿ
ಆರತಕ್ಷತೆ ಸಮಾರಂಭದಲ್ಲಿ ನಟ ಶ್ರೀಮುರಳಿ ಭಾಗಿ
ಆರತಕ್ಷತೆ ಸಮಾರಂಭದಲ್ಲಿ ಆರ್ಆರ್ ನಗರ ಶಾಸಕ ಮುನಿರತ್ನ ಭಾಗಿ
ಆರತಕ್ಷತೆ ಸಮಾರಂಭದಲ್ಲಿ ಸಂಸದ ತೇಜಸ್ವಿ ಸೂರ್ಯ ಭಾಗಿ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಫೋಟೊ ಆಲ್ಬಂ | ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮದುವೆಯ ಚಿತ್ರಾವಳಿ
ಚಂದನವನದ ಖ್ಯಾತ ನಟ, ನಿರ್ದೇಶಕ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಅವರ ವಿವಾಹ ಕಾರ್ಯಕ್ರಮ ಇಂದು ಬೆಂಗಳೂರಿನ ಖಾಸಗಿ ರೆಸಾರ್ಟ್ವೊಂದರಲ್ಲಿ ನಡೆಯಿತು. ನಿಹಾರಿಕಾ ಅವರನ್ನು ಅಕ್ಷಯ್ ವರಿಸಿದ್ದಾರೆ. ಇಬ್ಬರು ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
Ramesh Aravind | Marriage |ನಿಹಾರಿಕಾ ಮತ್ತು ಅಕ್ಷಯ್
ನಿಹಾರಿಕಾ, ರಮೇಶ್ ಅರವಿಂದ್
ನಿಹಾರಿಕಾ ಮತ್ತು ಅಕ್ಷಯ್
ನಿಹಾರಿಕಾ ಮತ್ತು ಅಕ್ಷಯ್
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos| ಎನ್ಸಿಬಿ ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದ ಕುರಿತು ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆಯ (ಎನ್ಸಿಬಿ) ವಿಚಾರಣೆಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಶನಿವಾರ ಬೆಳಿಗ್ಗೆ ಹಾಜರಾದರು. ದೀಪಿಕಾ ಅವರ ಉದ್ಯಮ ವ್ಯವಸ್ಥಾಪಕಿ ಕರಿಷ್ಮಾ ಪ್ರಕಾಶ್ ಅವರನ್ನು ಎನ್ಸಿಬಿಯ ವಿಶೇಷ ತಂಡ ಶುಕ್ರವಾರ ವಿಚಾರಣೆಗೆ ಒಳಪಡಿಸಿತ್ತು. ಶುಕ್ರವಾರ ರಾತ್ರಿಯೇ ದೀಪಿಕಾ ಅವರು ಕಾನೂನು ಸಲಹೆಗಾರರನ್ನು ಭೇಟಿಯಾಗಿದ್ದರು. ಪ್ರಕಾಶ್ ಅವರ ವಾಟ್ಸ್ಆ್ಯಪ್ ಸಂದೇಶಗಳಲ್ಲಿ ಡ್ರಗ್ಸ್ ವ್ಯವಹಾರಕ್ಕೆ ಸಂಬಂಧಿಸಿ ‘ಡಿ’ ಎಂಬ ವ್ಯಕ್ತಿ ಜತೆಗೆ ಸಂಬಾಷಣೆ ನಡೆದಿದೆ. ಆ ವ್ಯಕ್ತಿ ಯಾರು ಎಂಬುದನ್ನು ತಿಳಿಯಬೇಕಿದೆ ಎಂದು ಎನ್ಸಿಬಿ ಮೂಲಗಳು ಈ ಹಿಂದೆಯೇ ತಿಳಿಸಿವೆ. ನಟಿಯರಾದ ಶ್ರದ್ಧಾ ಕಪೂರ್, ಸಾರಾ ಅಲಿಖಾನ್ ಸಹ ಇಂದು ಎನ್ಸಿಬಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವ ನಿರೀಕ್ಷೆ ಇದೆ. ಎನ್ಸಿಬಿ ಕಚೇರಿ ಎದುರು ಬಿಗಿ ಬಂದೋಬಸ್ತ್ ಮಾಡಲಾಗಿದೆ. ಮಾಧ್ಯಮ ಸಿಬ್ಬಂದಿಯೂ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿಖಾನ್ ಹಾಗೂ ರಕುಲ್ ಪ್ರೀತ್ ಸಿಂಗ್ ಅವರಿಗೆ ಇದೇ 23ರಂದು ಎನ್ಸಿಬಿ ಸಮನ್ಸ್ ಜಾರಿ ಮಾಡಿತ್ತು. ವಿಚಾರಣೆ ವೇಳೆ ತಾವೂ ಹಾಜರಿರಬಹುದೇ ಎಂದು ದೀಪಿಕಾ ಪತಿ, ನಟ ರಣವೀರ್ ಸಿಂಗ್ ಮನವಿ ಮಾಡಿದ್ದರು ಎಂದು ವರದಿಯಾಗಿತ್ತು. ಆದರೆ, ಅಂತಹ ಯಾವುದೇ ಮನವಿ ಬಂದಿಲ್ಲ ಎಂದು ಬಳಿಕ ಎನ್ಸಿಬಿ ಸ್ಪಷ್ಟನೆ ನೀಡಿತ್ತು.
Deepika Padukone | NCB | Drugs | Drugs mafia |ದೀಪಿಕಾ ಅವರ ಉದ್ಯಮ ವ್ಯವಸ್ಥಾಪಕಿ ಕರಿಷ್ಮಾ ಪ್ರಕಾಶ್
ವಿಚಾರಣೆಗೆ ಹಾಜರಾದ ನಟಿ ಶ್ರದ್ಧಾ ಕಪೂರ್
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಾವಳಿ | ಪದ್ಮ ಲಕ್ಷ್ಮಿ ಬಿಕಿನಿಯಲ್ಲೂ ಬಿಂದಾಸ್: 50ರ ಹರೆಯದಲ್ಲೂ 30ರ ಉತ್ಸಾಹ!
ಪದ್ಮಲಕ್ಷ್ಮಿ ಭಾರತೀಯ ಮೂಲದ ಅಮೆರಿಕದ ರೂಪದರ್ಶಿ. ಖ್ಯಾತ ಟಿ.ವಿ. ನಿರೂಪಕಿಯೂ ಹೌದು. ಅದೆಲ್ಲಕ್ಕಿಂತಲೂ ಆಕೆ ವಿಶ್ವದ ಪ್ರಸಿದ್ಧ ಆಹಾರ ತಜ್ಞೆ. ಟಿ.ವಿ.ಯಲ್ಲಿ ಪಾಕ ಶಾಸ್ತ್ರ ಕುರಿತ ಕಾರ್ಯಕ್ರಮ ನಡೆಸಿಕೊಡುವ ಮೂಲಕ ಆಕೆ ಅಮೆರಿಕದಲ್ಲಿ ಮನೆಮಾತಾಗಿದ್ದಾರೆ. ತಮಿಳುನಾಡು ಮೂಲದ ಪದ್ಮ ಲಕ್ಷ್ಮಿ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ನನಗೆ 50ರ ಹರೆಯವಾದರೂ 30 ಉತ್ಸಾಹವಿದೆ ಎಂದು ಬಿಕಿನಿ ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ಜೀವನ ಪ್ರೀತಿಯ ಸಂದೇಶ ರವಾನಿಸಿದ್ದಾರೆ.
padma lakshmi |ಪದ್ಮ ಲಕ್ಷ್ಮಿ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಆ್ಯಮಿ ಜಾಕ್ಸನ್ ಬಿಕಿನಿ ಪೋಸ್: ಅಭಿಮಾನಿಗಳ ಎದೆ ಬಡಿತ ಹೆಚ್ಚಿಸಿದ ಮಾದಕ ಚೆಲುವೆ
ಕೊರೊನಾ ಸಂಕಷ್ಟದ ಸಮಯದಲ್ಲಿ ಖ್ಯಾತ ನಟ ನಟಿಯರು ಮನೆಯಲ್ಲೇ ಇದ್ದಾರೆ. ಆದರೆ ಕನ್ನಡದ ‘ದಿ ವಿಲನ್’ಸಿನಿಮಾ ಖ್ಯಾತಿಯ ಆ್ಯಮಿ ಜಾಕ್ಸನ್ ಮಾತ್ರ ಇಟಲಿಯ ಕಡಲ ಕಿನಾರೆಯಲ್ಲಿ ಪ್ರಿಯಕರನ ಜೊತೆ ಕಾಲ ಕಳೆಯುತ್ತಿದ್ದಾರೆ. ಇಟಲಿಯಲ್ಲಿ ಬೇಸಿಗೆ ಇರುವುದರಿಂದ ಬಿಕಿನಿ ಧರಿಸಿ ಮಾದಕ ಲುಕ್ನಲ್ಲಿ ಫೋಟೊಗಳಿಗೆ ಫೋಸ್ ನೀಡಿದ್ದು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಅವರ ಫೋಟೊಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
Amy Jackson | Hollywood |